nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಕುಡಿಯುವ ನೀರಿಗಾಗಿ ಸಾರ್ವಜನಿಕರ ಪರದಾಟ
    ಜಿಲ್ಲಾ ಸುದ್ದಿ March 24, 2022

    ಹಿರಿಯೂರು: ಕುಡಿಯುವ ನೀರಿಗಾಗಿ ಸಾರ್ವಜನಿಕರ ಪರದಾಟ

    By adminMarch 24, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 1 ರಲ್ಲಿನ ಬಿ ಎಲ್ ಗೌಡ ನಗರದ ವಾಣಿ ವಿಲಾಸ ಪುರ , ಹೊಸದುರ್ಗ ನಗರಕ್ಕೆ ತೆರಳುವ ಪ್ರಧಾನರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಲ್ಲಿ ಯಾವುದೇ ಮೂಲಭೂತ ಸೌಲಭ್ಯವಿಲ್ಲದೇ, ಭಕ್ತರು ಹಾಗೂ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ.

    ಈ ದೇವಸ್ಥಾನಕ್ಕೆ ಬರುವಂತಹ ಆಂಜನೇಯ ಸ್ವಾಮಿ ಭಕ್ತರಿಗೆ ಇಲ್ಲಿ ಕೈ, ಕಾಲು, ಮುಖ ತೊಳೆಯಲು ಕೂಡ ಯಾವುದೇ ವ್ಯವಸ್ಥೆಗಳಿಲ್ಲ.ಸರ್ಕಾರದಡಿಯಲ್ಲಿರುವ ಈ ದೇವಸ್ಥಾನವನ್ನು ನಿರ್ವಹಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಇದೆ. ಆದರೆ ಇದು ಬಳಸಲು ಯೋಗ್ಯವಾಗಿಲ್ಲ. ಈ ಪ್ರದೇಶದಲ್ಲಿ ಕೊಳಚೆ ನೀರಿದ್ದು, ಹಂದಿಗಳ ವಾಸಸ್ಥಳವಾಗಿ ದುರ್ವಾಸನೆಯಿಂದ ಕೂಡಿದೆ. ಇಲ್ಲಿ ಜನರು ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

    ಸಾರ್ವಜನಿಕ ಸ್ಥಳದಲ್ಲಿ ಕುಡಿಯುವ ನೀರಿಗೆ ಸೂಕ್ತವಾದ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಬೇಕು. ಇಲ್ಲಿ ಸೂಕ್ತವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ, ಬೀದಿ ಬದಿ ವ್ಯಾಪಾರಸ್ಥರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇವಸ್ಥಾನದ ಸಮೀಪದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ವರದಿ:  ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಮಂಡ್ಯ: ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (PSI) ಮೇಲೆ ಶಾಸಕರ ಪುತ್ರಿಯೊಬ್ಬರು ಹಲ್ಲೆ ನಡೆಸಿ, ಕಪಾಳಮೋಕ್ಷ…

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.