nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

    August 19, 2026

    ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!

    August 19, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ
    ಕೊರಟಗೆರೆ April 7, 2022

    ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ

    By adminApril 7, 2022No Comments2 Mins Read
    arogya

    ಕೊರಟಗೆರೆ : ತಾಲ್ಲೂಕಿನ ಇರಕಸಂದ್ರ ಕಾಲೊನಿಯ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿತ್ತು. ಇಂತಹ ಸಮಸ್ಯೆಯನ್ನು ಸೂಕ್ಷ್ಮವಾಗಿ ಗಮನಿಸಿದ ಸ್ಥಳೀಯ ಪಶು ವೈದ್ಯಾಧಿಕಾರಿ ತಮ್ಮ ಮೇಲಧಿಕಾರಿಗಳ ಗಮನಕ್ಕೆ ತಿಳಿಸಿ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೇವೈಟ್ ಲಿಮಿಟೆಡ್  ಕಂಪೆನಿಯ ಸಹಾಯ ಹಸ್ತದ ಮುಖೇನ  ಶಾಲಾ ಮಕ್ಕಳಿಗೆ ಸುಮಾರು 100 ಲೀಟರ್ ಫಿಲ್ಟರ್ ಮಾಡುವ ಫಿಲ್ಟರ್ ಘಟಕವನ್ನು ಉಚಿತವಾಗಿ ಶಾಲೆಗೆ ನೀಡಲಾಯಿತು.

    ಜನರಲ್ ಮ್ಯಾನೇಜರ್ ದಿಲೀಪ್ ಕುಮಾರ್ ಪುಣೆ  ಮಾತನಾಡಿ, ನಮ್ಮ ಕಂಪೆನಿಯ ಮುಖೇನ ಪಶುಗಳಿಗೆ ಉತ್ತಮ ಆರೋಗ್ಯಕ್ಕಾಗಿ ಹಲವು ಔಷಧಿಗಳನ್ನು ಕೊಡುತ್ತೇವೆ ಸಾಮಾಜಿಕ ಸೇವೆಗಳಲ್ಲೂ ಕೂಡ ಪಡಿಸಿಕೊಂಡಿದ್ದೇವೆ ಈ ಗ್ರಾಮದ ಪಶು ವೈದ್ಯರಾದ ಇವರು ನಮಗೆ ಇಲ್ಲಿನ ಶಾಲಾ ತಿಳಿಸಿದರು ನಾವು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ನಮ್ಮ ಅಧಿಕಾರಿ ವರ್ಗದವರ ಜತೆ ಮಾತನಾಡಿದಾಗ ಒಂದು ಫಿಲ್ಟರ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ  ಅದರಂತೆ ಇಂದು ವಿಶ್ವ ಆರೋಗ್ಯ ದಿನವಾದ ಇಂದು ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಫಿಲ್ಟರ್ ಘಟಕ ವನ್ನು ಇಂದು ಶಾಲಾ ಆವರಣದಲ್ಲಿ ನಿರ್ಮಿಸಿ ಉದ್ಘಾಟಿಸಿದ್ದೇವೆ ಇದಕ್ಕೆ ಸಹಕರಿಸಿದ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಶಾಲೆಯ ಸಿಬ್ಬಂದಿ ವರ್ಗ ಜನರು ಸಹಕಾರ ತುಂಬಾ ಕೊಟ್ಟಿದ್ದಾರೆ  ಎಂದು ತಿಳಿಸಿದರು.

    ಸ್ಥಳೀಯ ಪಶುವೈದ್ಯಾಧಿಕಾರಿ ಶ್ರೀಧರ್  ಮಾತನಾಡಿ, ನಾನು ಕೂಡ ಸ್ಥಳೀಯವಾಗಿ ಅನೇಕ ವರ್ಷಗಳಿಂದ ಪಶುವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಸರ್ಕಾರಿ ಶಾಲೆಯ ಮಕ್ಕಳಿಗೆ ಫ್ಲೋರೈಡ್ ಯುಕ್ತ ನೀರನ್ನು ಕುಡಿದು ಆರೋಗ್ಯದಲ್ಲಿ ತುಂಬಾ ತೊಂದರೆ ಆಗುತ್ತಿರುವುದು ಕಂಡುಬಂದಿದೆ ಆದ್ದರಿಂದ ಈ ಒಂದು ಫಿಲ್ಟರ್ ಘಟಕ ಮೂಲಕ ಶುದ್ಧ ನೀರನ್ನು ಕುಡಿಯುವುದು ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣಬಹುದು ಎಂದು ತಿಳಿಸಿದರು .

    ಶಾಲೆಯ ಪ್ರಾಂಶುಪಾಲರು ಮಾತನಾಡಿ  ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ  ತುಂಬ ಉಪಯುಕ್ತವಾದ ಫಿಲ್ಟರ್ ಘಟಕವನ್ನು ಒದಗಿಸಿಕೊಟ್ಟಿರುವ ಈ ಕಂಪೆನಿಯ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದರು ..

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    ತುಮಕೂರು: ನಗರದ ಎನ್.ಆರ್. ಕಾಲೋನಿಯ ಪರಿಶಿಷ್ಟ ಜಾತಿ ಮಾದಿಗ ಜನಾಂಗಕ್ಕೆ ಸೇರಿರುವ ಸ.ನಂ 299/1 ರಲ್ಲಿನ ಸ್ಮಶಾನದ ಭೂಮಿಯನ್ನು ಅಕ್ರಮವಾಗಿ…

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

    August 19, 2026

    ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!

    August 19, 2026

    ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.