nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರು ತರಲು ಹೋಗಿ ಕೈ ಮುರಿದುಕೊಂಡ ವಿದ್ಯಾರ್ಥಿ: ಪ್ರಾಂಶುಪಾಲರ ನಿರ್ಲಕ್ಷ್ಯ
    ಪಾವಗಡ June 22, 2022

    ಕುಡಿಯುವ ನೀರು ತರಲು ಹೋಗಿ ಕೈ ಮುರಿದುಕೊಂಡ ವಿದ್ಯಾರ್ಥಿ: ಪ್ರಾಂಶುಪಾಲರ ನಿರ್ಲಕ್ಷ್ಯ

    By adminJune 22, 2022No Comments1 Min Read
    student

    ಪಾವಗಡ : ಶುದ್ದ ಕುಡಿಯುವ ನೀರಿಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಡುತ್ತಿದ್ದು, ನೀರು ತರಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಕೈ ಮುರಿದುಕೊಂಡಿದ್ದು ಒಬ್ಬ ವಿದ್ಯಾರ್ಥಿಗೆ ಹಲ್ಲು ಉದುರಿರುವ ಘಟನೆ ಗಂಗಸಾಗರ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ.

    ಹೊಸದುರ್ಗ ಗ್ರಾಮದ  7ನೇ ತರಗತಿ ವಿದ್ಯಾರ್ಥಿ ಮಣಿಕಂಠ ನೀರಿಗಾಗಿ ಹೋಗಿ ಜಾರಿ ಬಿದ್ದು ಕೈಮುರಿದು ಕೊಂಡಿದ್ದು,  ಈ ಬಗ್ಗೆ ಪ್ರಾಂಶುಪಾಲ ರಾಜ್ ಕುಮಾರ್  ಪೋಷಕರಿಗೂ  ಮಾಹಿತಿ ನೀಡದೇ  ನಿರ್ಲಕ್ಷ್ಯವಹಿಸಿದ್ದಾರೆನ್ನಲಾಗಿದೆ.

    ಕಳೆದ ವಾರವೂ ಕೂಡ ಆರ್.ಡಿ.ರೋಪ್ಪ ಗ್ರಾಮದ ವಿದ್ಯಾರ್ಥಿ ನೀರಿಗಾಗಿ ಹೋಗಿ ಕೈ ಮುರಿದಿದ್ದು, ಚಿಕ್ಕಹಳ್ಳಿ ಗ್ರಾಮದ ವಿದ್ಯಾರ್ಥಿ ನೀರಿಗೆ ಹೋಗಿ ಜಾರಿ ಬಿದ್ದು ಹಲ್ಲು ಉದುರಿರುವ ಘಟನೆ ಕೂಡ ನಡೆದಿದೆ.

    ಇಷ್ಟೆಲ್ಲ ಮಕ್ಕಳು ನೀರಿಗಾಗಿ ಪರದಾಡುತ್ತಿದ್ದರು ನೀರಿನ ಸಮಸ್ಯೆ ಬಗೆರಿಸದ ನೀಲಯಪಾಲಕರು, ಪ್ರಾಂಶುಪಾಲರು, ವಸತಿ ಶಾಲೆಯ ಸಮಸ್ಯೆ ಪೋಷಕರಿಗೆ ಹೇಳದಂತೆ ಹೆದರಿಸುತ್ತಾರೆಂಬುದು ತಿಳಿದು ಬಂದಿದೆ.

    ಮಕ್ಕಳಿಗೆ ಗುಣಮಟ್ಟದ ತಿಂಡಿ ಉಟ ನೀಡುವುದಿಲ್ಲ, ಹಾಲು ಕೂಡ ಕಳಪೆ ವಿತರಣೆ ವಸತಿ ನಿಲಯದಲ್ಲಿ ನೂರಾರು ಸಮಸ್ಯೆ ಮಕ್ಕಳ ಬದುಕು ಅಂತಂತ್ರ.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಬುಡುಬುಡಿಕೆ ವೇಷದಲ್ಲಿ ಬಂದು ವಂಚಿಸಿ ಬಂಗಾರದ ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.…

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.