nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೂಡ್ಲಿಗಿ: ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಎಸ್ಪಿ ಅರುಣಾಂಗ್ಷುಗಿರಿ
    ಜಿಲ್ಲಾ ಸುದ್ದಿ August 22, 2025

    ಕೂಡ್ಲಿಗಿ: ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಎಸ್ಪಿ ಅರುಣಾಂಗ್ಷುಗಿರಿ

    By adminAugust 22, 2025No Comments1 Min Read
    kudligi

    ಕೂಡ್ಲಿಗಿ: ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು, ಸರ್ವರೂ ಸೌಹಾರ್ದತೆಯಿಂದ ಆಚರಿಸುವ ಮೂಲಕ, ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಪೊಲೀಸ್  ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ತಿಳಿಸಿದರು.

    ಅವರು ಪಟ್ಟಣದ ಪ್ರವಾಸಿ ಮಂದಿರಲ್ಲಿ ಜರುಗಿದ  ಶ್ರೀಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬ ಶಾಂತಿ ಸಭೆಯಲ್ಲಿ ಮಾತನಾಡಿದರು. ಶ್ರೀಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತರುವ  ಮೆರವಣಿಗೆ, ಹಾಗೂ ಶ್ರೀಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಮತ್ತು ಮೂರ್ತಿ ವಿಸರ್ಜನೆ ಮಾಡುವ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಆಯೋಜಕರು ಅಗತ್ಯ ಮುಂಜಾಗ್ರತೆ ಅನುಸರಿಸಬೇಕು. ಬೆಂಕಿ , ನೀರು, ವಿದ್ಯುತ್‌ ಅವಘಡಗಳು, ಕೋಮು ಗಲಭೆಗಳು ಗುಂಪು ಘರ್ಷಣೆಗಳು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ತೀವ್ರ ಎಚ್ಚರವಹಿಸಬೇಕಿದೆ ಎಂದರು.


    Provided by
    Provided by

    ಹಬ್ಬ  ಸಡಗರ ಸಂಭ್ರಮದಿಂದ ಶಾಂತಿಯುತವಾಗಿ ಜರುಗಿಸುವ ಮೂಲಕ, ಸಾರ್ವಜನಿಕರು ಆಯೋಜಕರು ನಾಗರಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದರು.  ಇಲಾಖೆಯ ನಿಯಮಾವಳಿಗಳನ್ನು , ಆಯೋಜಕರು ಖಡ್ಡಾಯವಾಗಿ ಪಾಲಿಸತಕ್ಕದ್ದು ಎಂದರು.

    ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನೆ ಮಾತನಾಡಿ,  ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು, ಇಲಾಖೆ ಸಾಕಷ್ಟು ಸಿಬ್ಬಂದಿ ನೇಮಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

    ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಮಾತನಾಡಿದರು. ಸಿಪಿಐ ಪ್ರಹ್ಲಾಸ್ ಆರ್ ಚನ್ನಗಿರಿ , ಪಿಎಸ್ ಐ ಸಿ.ಪ್ರಕಾಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಸೇರಿದಂತೆ, ಪ.ಪಂ. ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಗಣ್ಯರು, ಪ.ಪಂ.ಮುಖ್ಯಾಧಿಕಾರಿ, ಜೆಸ್ಕಾಂ ಅಧಿಕಾರಿ, ಅಧಿಕಾರಿಗಳು ವೇದಿಕೆಯಲ್ಲಿದ್ದರು.

    ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಯ  ಶ್ರೀಗಣೇಶೋತ್ಸವ ಸಮಿತಿಗಳ ಆಯೋಜಕರು, ಹಿಂದೂ ಮುಸಲ್ಮಾನ ಸಮುದಾಯದ ಮುಖಂಡರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಜನಾಂಗಗಳ ಸಮಾಜದ ಮುಖ್ಯಸ್ಥರು, ಸಮುದಾಯಗಳ ಮುಖಂಡರು, ವಿವಿಧ ಪಕ್ಷಗಳ ಪ್ರಮುಖರು, ನಾಗರಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

    ವರದಿ: ವಿ.ಜಿ.ವೃಷಭೇಂದ್ರ, ಕೂಡ್ಲಿಗಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.