nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ: ಕೊರಟಗೆರೆ ವಕೀಲರ ಪ್ರತಿಭಟನೆ
    ಕೊರಟಗೆರೆ December 9, 2022

    ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ: ಕೊರಟಗೆರೆ ವಕೀಲರ ಪ್ರತಿಭಟನೆ

    By adminDecember 9, 2022No Comments2 Mins Read
    protest

    ಕೊರಟಗೆರೆ: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಪೊಲೀಸರ ದೌರ್ಜನ್ಯವನ್ನ ಖಂಡಿಸಿ ಕೊರಟಗೆರೆ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತ್ತು ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ತಿಳಿಸಿದರು.

    ಪಟ್ಟಣದ ಜೆಎಂಎಫ್‍ ಸಿ ನ್ಯಾಯಾಲಯಾದ ಅವರಣದ ಮುಂಭಾಗದಲ್ಲಿ ತಾಲ್ಲೂಕು ವಕೀಲರ ಸಂಘದ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.


    Provided by
    Provided by

    ಡಿ.3ರಂದು ಮಂಗಳೂರಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಯುವ ವಕೀಲ ಕುಲದೀಪ್ ಶಟ್ಟಿ ಅವರ ಮೇಲೆ ಅಮಾನುಷವಾಗಿ ವರ್ತನೆ ಮಾಡಿ, ವಕೀಲರ ವೃತ್ತಿ ಭಾಂದವರಿಗೆ ಅವಮಾನ ಮಾಡಿದ್ದಾರೆ. ಅವರ ತಾಯಿ ಕಾಡಿಬೇಡಿ ಕೈಮುಗಿದುಕೊಂಡರೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ವಕೀಲ ಎಂದರೂ ಸಹ ನೀನು ನ್ಯಾಯಲಯದಲ್ಲಿ ವಾದ ಮಾಡು ಎಂದು ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.

    ಹಿರಿಯ ವಕೀಲ ಟಿ.ಕೃಷ್ಣಮೂರ್ತಿ ಮಾತನಾಡಿ, ಮಂಗಳೂರಿನಲ್ಲಿ ಯುವ ವಕೀಲ ಕುಲದೀಪ್ ಶಟ್ಟಿ ಅವರನ್ನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಏಕಾಏಕಿ ಅವರ ಮನೆಗೆ ನುಗ್ಗಿ ವಕೀಲ ಅಂತ ನೋಡದೆ, ಅವರನ್ನ ಅರೆಬೆತ್ತಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರನ್ನ ಪ್ರಾಣಿಗಳಂತೆ ವರ್ತಿಸಿದ್ದಾರೆ. ಸುಪ್ರಿಂಕೋರ್ಟ್ ಆದೇಶದಂತೆ ಒಬ್ಬ ವಕೀಲರನ್ನ ಬಂಧಿಸಬೇಕೆಂದರೆ ಸಂಬಂಧಪಟ್ಟ ನ್ಯಾಯಧೀಶರ ಮೂಲಕ ಅವರನ್ನ ಬಂಧಿಸಬೇಕು. ಇದನ್ನ ಯಾವುದನ್ನು ಮಾಡದೇ ನಮ್ಮ ವೃತ್ತಿಗೆ ಅವಮಾನ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಕೀಲರನ್ನ ಬಹಳ ಕೆಟ್ಟ ರೀತಿಯಲ್ಲಿ ನೋಡುತ್ತಿದ್ದು. ಈ ಕೂಡಲೇ ಸರ್ಕಾರ ಪೊಲೀಸರಿಗೆ ಸಾರ್ವಜನಿಕರ ಹಾಗೂ ವಕೀಲರ ಹತ್ತಿರ ಯಾವ ರೀತಿ ನೆಡೆದುಕೊಳ್ಳಬೇಕು ಎಂದು ತರಬೇತಿ ನೀಡಿ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ, ಜಂಟಿ ಕಾರ್ಯದರ್ಶಿ ಹುಸೇನ್ ಪಾಷ, ಖಜಾಂಚಿ ಲಕ್ಷ್ಮೀಸಂತೋಷ್,ಮಾಜಿ ಅಧ್ಯಕ್ಷ ದೇವರಾಜು, ವಕೀಲರಾದ ಜಿ.ಎಂ.ಕೃಷ್ಣಮೂರ್ತಿ,ಕೆ.ಸಿ. ನಾಗರಾಜು,ಪುಟ್ಟರಾಜು, ಶಿವರಾಮಯ್ಯ,ಸಂಜೀವರಾಜು, ಎ.ಎಂ.ಕೃಷ್ಣಮೂರ್ತಿ,ತಿಮ್ಮರಾಜು, ಮಧುಸೂಧನ್, ಸಂತೋಷ್, ನರಸಿಂಹರಾಜು, ಕೃಷ್ಣಪ್ಪ, ಮಂಜುನಾಥ್, ವೃಷೇಬೇಂದ್ರಸ್ವಾಮಿ, ರಾಮಚಂದ್ರಯ್ಯ, ಅನೀಲ್‍ಕುಮಾರ್, ಅನಂತರಾಜು, ಕೋಮಲ್ ಗಿರೀಶ್, ಕೆಂಪರಾಜಮ್ಮ, ಬೃಂದಾ, ಅರುಂಧತಿ, ಶಿಲ್ಪ, ಸುನೀಲ್, ತಿಮ್ಮರಾಜು, ಶಿವರಾಜು ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ

    January 14, 2026

    ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.