nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Facebook Twitter Instagram
    ಟ್ರೆಂಡಿಂಗ್
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಮಾರಣ್ಣ ಆರೋಗ್ಯವಾಗಿದ್ದಾರೆ,ಯಾವುದೇ ಸಮಸ್ಯೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
    ರಾಜ್ಯ ಸುದ್ದಿ May 6, 2025

    ಕುಮಾರಣ್ಣ ಆರೋಗ್ಯವಾಗಿದ್ದಾರೆ,ಯಾವುದೇ ಸಮಸ್ಯೆ ಇಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

    By adminMay 6, 2025No Comments1 Min Read
    kumaraswamy

    ಬೆಂಗಳೂರು: ಕುಮಾರಣ್ಣ ಅರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಸೋಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಒಂದು ಮಾತನ್ನು ತಿಳಿಸುತ್ತೇನೆ. ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ಜೊತೆಯಲ್ಲಿ ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ಕುಮಾರಸ್ವಾಮಿ ಅವರ ಆರೋಗ್ಯ ಸಮಸ್ಯೆ ಕುರಿತು ವದಂತಿಗಳು ಹರಡಿದ್ದು, ಈ ಬಗ್ಗೆ ಮಂಡ್ಯ ಜಿಲ್ಲೆಯ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ಶಿಖರ ಕಳಸ ಪ್ರತಿಷ್ಠಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಅವರು ಸ್ಪಷ್ಟನೆ ನೀಡಿದರು.

    ಕುಮಾರಣ್ಣ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೂರು ವಿದ್ಯುತ್ ಉತ್ಪಾದಕ ಘಟಕಗಳನ್ನು ಮತ್ತು ನೀರಾವರಿಗೆ 200 ಕೋಟಿಗೂ ಹೆಚ್ಚು ಅನುದಾನವನ್ನು ನೀಡಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಕುಮಾರಣ್ಣ ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆಂದು ತಿಳಿಸಿದರು.

    ಈ ಹಿಂದೆ ಮೂರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿಯವರು, ಇತ್ತೀಚೆಗಷ್ಟೇ ಆರೋಗ್ಯ ಪರೀಕ್ಷೆಗಾಗಿ ಅಪೋಲೋ ಆಸ್ಪತ್ರೆಯಲ್ಲಿ ದೀರ್ಘಾಕಾಲ ಸಮಯ ಕಳೆದಿದ್ದು, ಬಳಿಕ ಜಿಂದಾಲ್ ನೇಚರ್ ಕ್ಯೂರ್ ಸಂಸ್ಥೆಗೂ ಭೇಟಿ ನೀಡಿದ್ದಾರೆನ್ನಲಾಗಿದ್ದು, ಈ ಬೆಳವಣಿಗೆ ಅವರ ಆರೋಗ್ಯ ಸಮಸ್ಯೆ ಕುರಿತು ಊಹಾಪೋಹಗಳಿಗೆ ಕಾರಣವಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ಮೈಸೂರು / ಬೆಂಗಳೂರು: ರಾಜ್ಯದಲ್ಲಿ ನನ್ನನ್ನು ಕೊಂಡುಕೊಳ್ಳುವವರು ಅಥವಾ ನನ್ನ ಧ್ವನಿಯನ್ನು ಅಡಗಿಸುವವರು ಇನ್ನೂ ಹುಟ್ಟಿಲ್ಲ ಎಂದು ಕೇಂದ್ರ ಸಚಿವ…

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.