nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಂಭಮೇಳ:  ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಚಿವ ಹೆಚ್.ಸಿ. ಮಹದೇವಪ್ಪ  ಸೂಚನೆ
    ಜಿಲ್ಲಾ ಸುದ್ದಿ January 19, 2025

    ಕುಂಭಮೇಳ:  ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಚಿವ ಹೆಚ್.ಸಿ. ಮಹದೇವಪ್ಪ  ಸೂಚನೆ

    By adminJanuary 19, 2025No Comments2 Mins Read
    h c mahadevappa

    ಮೈಸೂರು :  ಫೆಬ್ರವರಿ 10 ರಿಂದ 12 ರವರೆಗೆ ಟಿ ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು

    ಇಂದು ಕುಂಭ ಮೇಳ –2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by

    ಫೆಬ್ರವರಿ 10 ರಿಂದ 12 ಈವರೆಗೆ ಟಿ ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು.  ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ  ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

    ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

    ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಅವರು ಮಾತನಾಡಿ 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.

    ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು

    ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು 1989 ರಿಂದ ಕುಂಭಮೇಳ ಆಚರಣೆ ಪ್ರಾರಂಭವಾಯಿತು.  ಪ್ರತಿ 3 ವರ್ಷಕ್ಕೆ ಒಮ್ಮೆ ನಡೆಯುತ್ತದೆ. 2019 ರಲ್ಲಿ ನಡೆಯಿತು.  ಕೋವಿಡ್ ಇದ್ದುದರಿಂದ 2021 ರಲ್ಲಿ ಕುಂಭಮೇಳ ನಡೆಯಲಿಲ್ಲ. ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.