nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ:  ಗ್ರಾಮಸ್ಥರ ಕುಂದುಕೊರತೆ ಸಭೆ, ಅಲ್ಲೇ ಪರಿಹಾರ!
    ಮಧುಗಿರಿ January 2, 2022

    ಮಧುಗಿರಿ:  ಗ್ರಾಮಸ್ಥರ ಕುಂದುಕೊರತೆ ಸಭೆ, ಅಲ್ಲೇ ಪರಿಹಾರ!

    By adminJanuary 2, 2022No Comments1 Min Read
    mulabagilapalya

    ಮಧುಗಿರಿ: ತಾಲ್ಲೂಕು, ಪುರವರ ಹೋಬಳಿ, ಬ್ಯಾಲ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಳಬಾಗಿಲಪಾಳ್ಯ ಗ್ರಾಮದಲ್ಲಿ ಹೊಸ ವರ್ಷದ ದಿನದಂದು  ಗ್ರಾ.ಪಂ ಸದಸ್ಯೆ ರಾಧಮ್ಮ ಅವರ ನೇತೃತ್ವದಲ್ಲಿ ಕುಂದುಕೊರತೆಯ ಸಭೆ  ನಡೆಯಿತು.

    ಈ ವೇಳೆ ನಿವೇಶನ, ಮಳೆಯಿಂದ ಕುಸಿದ ಮನೆಗಳ ಪರಿಹಾರ, ಪಿಂಚಣಿ, ಚರಂಡಿ, ಶುದ್ದನೀರು, ಪಡಿತರ ಚೀಟಿ ಇನ್ನಿತರೆ ಕೊಂದು ಕೊರತೆಗಳ ಬಗ್ಗೆ ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

    ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪುರವರ ಹೋಬಳಿ ಆರ್.ಐ. ರವರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ ತಕ್ಷಣ ಸ್ಪಂದಿಸಿದ ಆರ್.ಐ ರವರು ಸ್ಥಳಕ್ಕೆ ಗ್ರಾಮ ಲೆಕ್ಕಿಗ ಶ್ರೀಧರ್ ರವರನ್ನು ಕಳುಹಿಸಿ ಮಹಜರ್ ಮಾಡಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.

    ಈ ವೇಳೆ ಗ್ರಾಮ ಸಹಾಯಕ ಮೂರ್ತಿ, ಗ್ರಾಮದ ಮಾಜಿ ಸದಸ್ಯ ಮಲ್ಲಿಕಾರ್ಜುನ್, ಗ್ರಾ.ಪಂ. ಸದಸ್ಯ ಅರುಣ,ವಕೀಲರಾದ ತಿಮ್ಮಣ್ಣ,ಮಂಜುನಾಥ್, ಅಗ್ರಹಾರ ವೆಂಕಟೇಶ್, ಹನುಮಂತಪುರ ತಿಮ್ಮರಾಜು, ಸೌಭಾಗ್ಯ, ಬೇಬಿ, ಆಶಾ, ರೂಪ, ರತ್ಮಮ್ಮ, ವೀದಭದ್ರಯ್ಯ, ಮಧು, ಮಲ್ಲಣ್ಣ, ನಾಗೇಂದ್ರ, ಇತರರು ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    ಔರಾದ್ (ಬೀದರ್): ರಾಷ್ಟ್ರ ಮಟ್ಟದಲ್ಲಿ ಪಕ್ಷವೊಂದನ್ನು ಸ್ಥಾಪಿಸಿ, ಕೋಮುವಾದಿಗಳಿಂದ ತುಳಿತಕ್ಕೊಳಗಾದ ದಲಿತ ಮತ್ತು ಅಲ್ಪಸಂಖ್ಯಾತರ ಪರ ರಾಜಕೀಯ ಚಳವಳಿ ರೂಪಿಸಿ ಕೋಮುವಾದಿಗಳ…

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.