nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    ಕುಣಿಗಲ್ September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    By adminSeptember 19, 2025No Comments1 Min Read
    kunigal

    ಕುಣಿಗಲ್‌: ದಲಿತರ ಸಮಸ್ಯೆಗಳಿಗೆ ತಹಶೀಲ್ದಾರ್ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲ್ಲೂಕಿನ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಮಧ್ಯಾಹ್ನದಿಂದ ತಾಲ್ಲೂಕು ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಗುರುವಾರವು ಮುಂದುವರೆಯಿತು.

    ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು, ತಹಶೀಲ್ದಾರ್ ಕಳೆದ ಎರಡು ವರ್ಷದಿಂದ ಪರಿಶಿಷ್ಟ ಜಾತಿ ಮತ್ತೆ ಪಂಗಡಗಳ ಕುಂದುಕೊರತೆ ಸಭೆಯನ್ನು ಸಕಾಲಕ್ಕೆ ನಡೆಸದ ಕಾರಣ ದಲಿತರ ಸಮಸ್ಯೆಗಳು ಹೆಚ್ಚಾಗಿದೆ. ಹತ್ತು ಹಲವು ಬಾರಿ ಮನವಿ ಮಾಡಿದ ಪರಿಣಾಮ ಕಳೆದ 23 ರಂದು ಸಭೆ ಕರೆದಿದ್ದರೂ, ಸಮಸ್ಯೆಗಳು ಬಗೆಹರಿಸದೆ ಕೇವಲ ಚರ್ಚೆಗಳು ಮಾತ್ರ ನಡೆದು, ಸಭೆಯನ್ನು ಮತ್ತೆ ಇದೇ 12ರಂದು ಕರೆಯಲಾಗಿತ್ತು. ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರೂ, ಗಮನಹರಿಸದೆ ಗುಂಪುಗಾರಿಕೆ ಮಾಡಿ ಮತ್ತೊಂದು ಗುಂಪಿನೊಂದಿಗೆ ಸೇರಿ ಸಭೆ ನಡೆಸಿದ್ದಾರೆ. ದಲಿತರ ಜಮೀನು ಮತ್ತು ರಸ್ತೆ ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದರು.

    ತಾಲ್ಲೂಕಿನ ಬೆಣಚುಕಲ್ಲು, ತೆರದಕುಪ್ಪೆ, ಗುನ್ನಾಗರೆ, ಕೊಡವತ್ತಿ, ಮಲ್ಲಾಪುರ, ಗೋವಿಂದಯ್ಯನಪಾಳ್ಯ ವಾಣಿಗೆರೆ, ನಾಗಲಾಪುರ ಗ್ರಾಮಗಳಲ್ಲಿ ದಲಿತರ ಜಮೀನಿಗೆ ಹೋಗುವ ರಸ್ತೆಗಳನ್ನು ಬಲಾಡ್ಯರು ಅಡ್ಡಗಟ್ಟಿ ಉಳುಮೆಗೆ ಅಡ್ಡಿಪಡಿಸುತ್ತಿದ್ದಾರೆ. ಚಾಕೇನಹಳ್ಳಿ, ಹೆಗ್ಗಡತಿಹಳ್ಳಿ, ಬಸವಮತ್ತಿಕೆರೆ ಗ್ರಾಮದಲ್ಲಿ ದಲಿತರ ಜಮೀನುಗಳಿಗೆ ಬಲಾಡ್ಯರು ಅತಿಕ್ರಮ ಪ್ರವೇಶ ಮಾಡಿ ಉಳುಮೆಗೆ ಅಡ್ಡಿಪಡಿಸುತ್ತಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

    ದಲಿತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಿರುವ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ದಲಿತ್ ನಾರಾಯಣ್‌, ಎಸ್‌.ಆರ್.ಚಿಕ್ಕಣ್ಣ, ಶಿವಶಂಕರ್, ಕುಮಾರ್, ರಾಮಕೃಷ್ಣ ಸುರೇಶ್, ರಾಮಲಿಂಗಯ್ಯ, ರಾಜು, ಬಿ.ಡಿ.ಕುಮಾರ್‌ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಲೇಖಕರು: ವಿ.ಎಂ.ಎಸ್.ಗೋಪಿ,  ಬೆಂಗಳೂರು ಆಗಸ್ಟ್ 15 ಬಂತೆಂದರೆ ಸಾಕು, ಇಡೀ ದೇಶದಲ್ಲೇ ಹಬ್ಬದ ವಾತಾವರಣ. ಸಿಲಿಕಾನ್ ಸಿಟಿ ಬೆಂಗಳೂರಿನ ಮಾಲ್…

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.