nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    ಕುಣಿಗಲ್ March 5, 2026

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    By adminMarch 5, 2026No Comments1 Min Read
    rathothsava

    ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವದ ಅಂಗವಾಗಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಮಾರ್ಚ್ 26ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಮಾರ್ಚ್ 27ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಜರುಗಲಿವೆ.

    ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಮಾರ್ಚ್ 25ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು.


    Provided by
    Provided by

    ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ಕುರ್ಚಿ ಪೈಪೋಟಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ವಿಫಲ: ಎಚ್.ಡಿ. ಕುಮಾರಸ್ವಾಮಿ ಕಿಡಿ

    April 28, 2026

    ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ

    April 17, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.