ಕೊರಟಗೆರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತುಮಕೂರು ಜಿಲ್ಲೆಯ, ಕೊರಟಗೆರೆ ತಾಲ್ಲೂಕಿನ, ಎಲೆರಾಂಪುರದಲ್ಲಿರುವ ಕುಂಚಿಟಿಗರ ಮಠಕ್ಕೆ ಭೇಟಿ ನೀಡಿ ಶ್ರೀಶ್ರೀಶ್ರೀ ಡಾ.ಹನುಮಂತನಾಥ ಸ್ವಾಮೀಜಿಯ ಆಶೀರ್ವಾದ ಪಡೆದರು.
ಈ ವೇಳೆ ಜೆಡಿಎಸ್ ಶಾಸಕರಾದ ಡಿ.ಸಿ.ಗೌರಿಶಂಕರ್ ಹಾಗೂ ವೀರಭದ್ರಯ್ಯ, ತುಮಕೂರು ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಅನಿಲ್ ಕುಮಾರ್ ಮತ್ತು ಮಾಜಿ ಶಾಸಕ ಸುಧಾಕರ್ ಲಾಲ್ ಹಾಗೂ ಮುಖಂಡರಾದ ಅಂದಾನಪ್ಪ ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700