nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ

    October 10, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO

    October 10, 2026
    Facebook Twitter Instagram
    ಟ್ರೆಂಡಿಂಗ್
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಅವಾಂತರ: ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದ ಸಚಿವ ಅರಗ ಜ್ಞಾನೇಂದ್ರ
    ತುಮಕೂರು August 2, 2022

    ಮಳೆ ಅವಾಂತರ: ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದ ಸಚಿವ ಅರಗ ಜ್ಞಾನೇಂದ್ರ

    By adminAugust 2, 2022No Comments1 Min Read
    araga jnanendra

    ತುಮಕೂರು: ಮಳೆ ಅವಾಂತರದಿಂದಾಗಿ ವಿದ್ಯುತ್ ಶಾಕ್ ಹೊಡೆದ ಮೃತಪಟ್ಟ  ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಮೃತರ ಕುಟುಂಬಕ್ಕೆ  ಸಾಂತ್ವನ ಹೇಳಿ, 6 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು.

    ಸರ್ಕಾರದಿಂದ 5 ಲಕ್ಷ ಹಾಗೂ ಮಹಾನಗರ‌ ಪಾಲಿಕೆಯಿಂದ 1 ಲಕ್ಷ ಪರಿಹಾರ ನೀಡಲಾಯಿತು.  ಝೀರೋ ಟ್ರಾಫಿಕ್ ನಲ್ಲಿ ಮಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ ಗೃಹಸಚಿವರು. 20 ನಿಮಿಷಗಳ ಕಾಲ ಮಳೆ ಹಾನಿ ವೀಕ್ಷಿಸಿ ಬಳಿಕ ತೆರಳಿದರು.

    ಗೃಹಸಚಿವರ ಭೇಟಿ ಹಿನ್ನೆಲೆಯಲ್ಲಿ ಅರ್ಧಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಮಹಾನಗರ ಪಾಲಿಕೆ, ಚರ್ಚ್ ಸರ್ಕಲ್, ಕೋಟೆ ಆಂಜನೇಯ ದೇವಾಲಯ ಮುಂಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜಡಿ ಮಳೆಯಲ್ಲಿ ಸಿಲುಕಿದ ಪ್ರಯಾಣಿಕರು ಹಿಡಿಶಾಪ ಹಾಕಿರುವುದು ಕಂಡು ಬಂತು.

    ತುಮಕೂರಿನ ಎಸ್ ಮಾಲ್, ಅಮಾನಿಕೆರೆ ಹಾಗೂ ಕೋತಿತೋಪು ಬಳಿಯಿರುವ ಮನೆಗಳಿಗೆ ಸಚಿವರು ಭೇಟಿ ನೀಡಿದರು. ಗೃಹ ಸಚಿವರ ಜೊತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಶಾಸಕ ಜ್ಯೋತಿ ಗಣೇಶ್, ಹಾಗೂ ಅಧಿಕಾರಿಗಳು ಇದ್ದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ

    October 10, 2026

    ಬೆಂಗಳೂರು: ರಾಜ್ಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಯುಜಿ ನೀಟ್…

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO

    October 10, 2026

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.