ಹಾಲಿವುಡ್‌ನ ಖ್ಯಾತ ನಟ, ಡ್ಯಾನ್ಸರ್ ಹಾಗೂ ಡಿಜೆ ಸ್ಟೀಫನ್ ಬಾಸ್ ನಿಧನರಾಗಿದ್ದಾರೆ. ಸ್ಟೀಫನ್ ಬಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 13 ರಂದು, ಅವರ ಮೃತ ದೇಹ ಹೋಟೆಲ್ ಕೋಣೆಯಲ್ಲಿ ಪತ್ತೆಯಾಗಿದೆ. ಸ್ಟೀಫನ್, ‘ದಿ ಎಲೈನ್ ಡಿ ಜೋನ್ಸ್’ ‘So You Think You Can Dance ನಂತಹ ಪ್ರದರ್ಶನಗಳಿಂದ ಹೆಸರುವಾಸಿಯಾಗಿದ್ದರು. ಸ್ಟೀಫನ್ ನಿಧನಕ್ಕೆ ಅಭಿಮಾನಿಗಳು, ನೆಟ್ಟಿಗರು ಕಂಬನಿ ಮಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy