ಮುಂಬೈ: ನಿರಂತರ ನಷ್ಟಕ್ಕೆ ಸಿಲುಕಿದ್ದ ಅದಾನಿ ಎಂಟರ್‌ಪ್ರೈಸಸ್ ಮತ್ತೆ ಲಾಭದತ್ತ ಹೆಜ್ಜೆ ಹಾಕಿದ್ದು ಅಕ್ಟೋಬರ್-ಡಿಸೆಂಬರ್ ಮೂರನೇ ತ್ರೈಮಾಸಿಕದಲ್ಲಿ 820 ಕೋಟಿ ರೂ. ನಿವ್ವಳ ಲಾಭಗಳಿಸಿದೆ.
ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ. ಹೆಚ್ಚಾಗಿದ್ದು 2022-23ರ ಹಣಕಾಸು ವರ್ಷದಲ್ಲಿ ಅದಾನಿ ಎಂಟರ್‌ಪ್ರೈಸಸ್ 29,245 ಕೋಟಿ ರೂ. ಆದಾಯ ಮತ್ತು 582.80 ಕೋಟಿ ನಿವ್ವಳ ಲಾಭವನ್ನು ಗಳಿಸಬಹುದು ಎಂದು ಬ್ಲೂಮ್‌ಬರ್ಗ್ ಅಂದಾಜಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


