nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ

    October 29, 2026

    ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ

    October 29, 2026

    ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!

    October 29, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ
    • ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ
    • ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!
    • ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
    • ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!
    • ರೈಲಿನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಬಂದ್? ಪ್ರಯಾಣಿಕರು ತಿಳಿಯಬೇಕಾದ ಮಾಹಿತಿ
    • ಕಿಡ್ನಿ ರೋಗಿಗಳಿಗೆ ಮನೆಬಾಗಿಲಲ್ಲೇ ಡಯಾಲಿಸಿಸ್ ಸೇವೆ? ಕಿಡ್ನಿ ರೋಗಿಗಳಿಗೆ ಗುಡ್‌ ನ್ಯೂಸ್
    • ಹೊಸಕೋಟೆ, ತುಮಕೂರಿಗೂ ಮೆಟ್ರೋ ಸಂಪರ್ಕ: ಬೆಂಗಳೂರಿನ ಸುತ್ತಮುತ್ತ ಭೂಮಿಗೆ ಹೆಚ್ಚುತ್ತಾ ಬೇಡಿಕೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
    ರಾಜ್ಯ ಸುದ್ದಿ February 16, 2022

    ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ

    By adminFebruary 16, 2022No Comments1 Min Read
    pinya

    ರಾಜಧಾನಿಯಿಂದ ಹಲವು ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದು ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

    ತುಮಕೂರು ರಸ್ತೆಯ ಫ್ಲೈ ಓವರ್‍ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಆಟೊ, ಕಾರುಗಳು ಫ್ಲೈ ಓವರ್ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

    ಆದರೆ, ಭಾರೀ ವಾಹನಗಳ ಸಂಚಾರವನ್ನು ನಿರ್ಬಂಸಲಾಗಿದೆ. ಲಾರಿ, ಬಸ್, ಟಿಪ್ಪರ್ ಸೇರಿದಂತೆ ಇತರೆ ಭಾರೀ ವಾಹನಗಳು ಪಕ್ಕದ ಸರ್ವೀಸ್ ರಸ್ತೆಯಲ್ಲೇ ಸಾಗಬೇಕು.ಭಾರೀ ವಾಹನಗಳ ಸಂಚಾರಕ್ಕೆ ಫ್ಲೈ ಓವರ್ ಸುರಕ್ಷಿತವಲ್ಲ ಎಂದು ತಜ್ಞರು ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೆವಿ ವೆಹಿಕಲ್ಸ್‍ಗಳ ಸಂಚಾರ ಹೊರತುಪಡಿಸಿ ಲಘು ವಾಹನಗಳ ಓಡಾಟಕ್ಕೆ ಮಾತ್ರ ಅನುವು ಮಾಡಿಕೊಡಬಹುದು ಎಂದು ತಿಳಿಸಲಾಗಿತ್ತು.

    ದುರಸ್ತಿ ಕಾರ್ಯದಿಂದ ಕೆಲ ದಿನಗಳಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನ ಸವಾರರು ಟ್ರಾಫಿಕ್ ಜಾಮ್‍ನಿಂದಾಗಿ ತೊಂದರೆಗೊಳಗಾಗಿದ್ದರು. ಇಂದು ಲಘು ವಾಹನಗಳಿಗೆ ಅವಕಾಶ ಕಲ್ಪಿಸಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ.ಇಂದು ಮಧ್ಯಾಹ್ನದಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಕಾರದ ಅಕಾರಿಗಳು ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Leave A Reply Cancel Reply

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ

    October 29, 2026

    ತುಮಕೂರು: ಭಾಷೆ ಎನ್ನುವುದು ಕೇವಲ ಸಂವಹನದ ಸಾಧನವಲ್ಲ. ಸಂಗೀತ, ಭಾವನೆ, ಕೋಪ, ಕಾಮ, ಮದ ಸೇರಿದಂತೆ ಮನುಷ್ಯನ ವಿವಿಧ ಭಾವನೆಗಳನ್ನು…

    ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ

    October 29, 2026

    ನವೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳು: ಗ್ಯಾಸ್ ಸಿಲಿಂಡರ್, ಜಿಎಸ್‌ ಟಿ, ಮೊಬೈಲ್ ಕರೆ ನಿಯಮಗಳ ಮೇಲೆ ಗಮನವಿರಲಿ!

    October 29, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.