nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
    • SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಅಕ್ಕಾ ಮಂತ್ರಿ ಪಕ್ಕಾ… ರಥಕ್ಕೆ ಬಾಳೆಹಣ್ಣು ಸಮರ್ಪಣೆ
    ರಾಜ್ಯ ಸುದ್ದಿ April 9, 2023

    ಲಕ್ಷ್ಮೀ ಅಕ್ಕಾ ಮಂತ್ರಿ ಪಕ್ಕಾ… ರಥಕ್ಕೆ ಬಾಳೆಹಣ್ಣು ಸಮರ್ಪಣೆ

    By adminApril 9, 2023No Comments1 Min Read
    bannana

    ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಮಲಪ್ರಭಾ ನದೀ ತೀರದ ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಜಾತ್ರೆ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು.

    ರಥೋತ್ಸವ ಜರುಗುವ ಸಂಭ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ತವರೂರು ಅಭಿಮಾನಿ ಬಳಗ ಚಿಕ್ಕಹಟ್ಟಿಹೊಳಿಯ ಅಧ್ಯಕ್ಷರು ಸರ್ವ ಸದಸ್ಯರು ಸೇರಿ ಬಾಳೆಹಣ್ಣಿನ ಮೇಲೆ “” ಲಕ್ಷ್ಮೀ ಅಕ್ಕಾ 2023 ಮಂತ್ರಿ ಪಕ್ಕಾ “” ಎಂದು ಬರೆದು 111 ಬಾಳೆ ಹಣ್ಣುಗಳನ್ನು ರಥೋತ್ಸವ ಜರುಗುವ ಸಂಭ್ರಮದಲ್ಲಿ ಭಕ್ತಿಯಿಂದ ಶ್ರೀ ವೀರಭದ್ರೇಶ್ವರನಲ್ಲಿ ಬೇಡಿಕೊಂಡು ಭಕ್ತಿಯಿಂದ ರಥಕ್ಕೆ ಬಾಳೇಹಣ್ಣನ್ನು ಸಮರ್ಪಿಸಿದರು.


    Provided by
    Provided by

    ಈ ವೇಳೆ ಲಕ್ಷ್ಮಿ ಹೆಬ್ಬಾಳಕರ ತವರೂರು ಅಭಿಮಾನಿ ಬಳಗದ ಅಧ್ಯಕ್ಷರಾದ ವೀರಭದ್ರ ಸಣ್ಣಕ್ಕಿ, ಜಗದೀಶ ಕಾದ್ರೊಳ್ಳಿ , ಮಂಜುನಾಥ್ ಮಾಸ್ತಮರಡಿ, ಈರಯ್ಯ ಹಾಲಗಿಮರ್ಡಿ, ನಾಗರಾಜ ಸಣ್ಣಕ್ಕಿ, ಶ್ರೀಧರ ಜೈನರ, ಪ್ರಕಾಶ ತಳವಾರ, ಸೇರಿದಂತೆ ಗ್ರಾಮದ ಹಿರಿಯರು ಹಾಜರಿದ್ದರು.

    ಕುಕಡೊಳ್ಳಿ, ಎಮ್ ಕೆ ಹುಬ್ಬಳ್ಳಿ, ಪಾರೀಶ್ವಾಡ ಹಿರೆಬಾಗೇವಾಡಿ, ಅರಳಿಕಟ್ಟಿ,ಬಸ್ಸಾಪೂರ, ಸೇರಿದಂತೆ ಜಿಲ್ಲೆಯ ವಿವಿದ ಗ್ರಾಮಗಳ ಭಕ್ತರು ಸೇರಿದಂತೆ ಧಾರವಾಡ, ಬಾಗಲಕೋಟಿ, ಹಾವೇರಿ, ವಿಜಯಪೂರ, ಜಿಲ್ಲೆಗಳಿಂದ ಮತ್ತು ಮಹಾರಾಷ್ಟ್ರ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ಗುಬ್ಬಿ: “ತನ್ನ ಕೆಲಸದಲ್ಲಿ ದೇವರನ್ನು ಕಾಣು ಎಂದು ಹೇಳಿದ ಬಸವಣ್ಣನವರ ನಾಡು ಇದು. ದೇವರು ಇದ್ದಾನೆ ಎಂಬುದು ಅವರವರ ನಂಬಿಕೆಯಾಗಿದ್ದು,…

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026

    ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು

    April 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.