nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026
    Facebook Twitter Instagram
    ಟ್ರೆಂಡಿಂಗ್
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    ರಾಜ್ಯ ಸುದ್ದಿ August 3, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    By Ganesh TumkuruAugust 3, 2026No Comments1 Min Read
    belagavi

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೇಸರಗೊಂಡ ಅಭಿಮಾನಿಗಳು ಕೈಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಗಳನ್ನು ಹಿಡಿದು ಹಿರೇಬಾಗೇವಾಡಿ ಟೋಲ್ ಬಳಿ ಧರಣಿ ಕುಳಿತರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

    ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ತೆರವುಗೊಳಿಸಿದರು. ಬಳಿಕ ಪ್ರತಿಭಟನಾಕಾರರು ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಧರಣಿ ಮುಂದುವರಿಸಿದರು.

    ಬೆಳಗಾವಿ ಮಾತ್ರವಲ್ಲದೆ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಪ್ರತಿಭಟನೆ ನಡೆಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

    ಕಾಂಗ್ರೆಸ್ ನಾಯಕರ ಆಗ್ರಹ: ಹಿರೇಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಮಾತನಾಡಿ, “ಕಳೆದ ಮೂರು ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಯಶಸ್ವಿಯಾಗಿ ನಿಭಾಯಿಸಿ ‘ಗೃಹಲಕ್ಷ್ಮಿ’ ಯೋಜನೆಯನ್ನು ಮನೆಮನೆಗೆ ತಲುಪಿಸಿದ ನಾಯಕಿಗೆ ಸಚಿವ ಸ್ಥಾನ ನೀಡದಿರುವುದು ಅನ್ಯಾಯ. ತಕ್ಷಣವೇ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಂಗಾಮಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದು, ಅವರ ಬೆಂಬಲಿಗರು ಶಾಸಕರ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ

    August 3, 2026

    ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಬಾಲ್ ನುಂಗಿ ಉಸಿರುಗಟ್ಟಿ ಬಾಲಕ ದಾರುಣ ಸಾವು

    August 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ,…

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.