nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಾಲ್‌ ಬಾಗ್‌ ನಲ್ಲಿ ಅಪ್ಪು ಸಂಸ್ಮರಣಾ ಫಲಪುಷ್ಪ ಪ್ರದರ್ಶನ- ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದ ಅಶ್ವಿನಿ
    ರಾಜ್ಯ ಸುದ್ದಿ August 10, 2022

    ಲಾಲ್‌ ಬಾಗ್‌ ನಲ್ಲಿ ಅಪ್ಪು ಸಂಸ್ಮರಣಾ ಫಲಪುಷ್ಪ ಪ್ರದರ್ಶನ- ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದ ಅಶ್ವಿನಿ

    By adminAugust 10, 2022No Comments1 Min Read
    lalbag

    Provided by
    Provided by

    ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಿಶೇಷವಾಗಿ ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಮತ್ತು ಡಾ.ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ವಾರ್ಷಿಕ ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ರಾಜಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದಿದ್ದಾರೆ.

    ಸಣ್ಣ ವಿಡಿಯೋ ತುಣುಕಿನೊಂದಿಗೆ ಟ್ವೀಟ್ ಮಾಡಿರುವ ಡಾ. ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಕರ್ನಾಟಕ ಸರ್ಕಾರ, ಲಾಲ್‌ಬಾಗ್‌ ಅಧಿಕಾರಿಗಳು ಹಾಗೂ ಎಲ್ಲಾ ಅಭಿಮಾನಿ ದೇವರುಗಳು ಅಪ್ಪು ಅವರ ಮೇಲೆ ಇಟ್ಟಿರುವ ಅಪರಿಮಿತ ಪ್ರೀತಿಗೆ ನಾನು ಸದಾ ಚಿರಋಣಿ ಎಂದು ಬರೆದಿದ್ದಾರೆ.

    ಕಳೆದ ಎರಡು ವರ್ಷಗಳಿಂದ ಕರೋನಾವೈರಸ್ ಕಾರಣದಿಂದಾಗಿ ಕಳೆಗುಂದಿದ್ದ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನವನ್ನು ಈ ವರ್ಷ ಆಗಸ್ಟ್ 5 ರಿಂದ 15 ರವರೆಗೆ ಆಯೋಜಿಸಲಾಗಿದೆ. ಈ ವರ್ಷ ಲಾಲ್‌ಬಾಗ್‌ನ ಫಲಪುಷ್ಪ ಪ್ರದರ್ಶನದಲ್ಲಿ ಡಾ ರಾಜ್‌ಕುಮಾರ್, ಅವರ ಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಮತ್ತು ಪುತ್ರ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಗಳು ಆಕರ್ಷಕ ಕೇಂದ್ರಬಿಂದುವಾಗಿದೆ.

    ಲಾಲ್‌ಬಾಗ್‌ ನ ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ 30 ಅಡಿ ಎತ್ತರದ ಪ್ರತಿಮೆ ಜೊತೆಗೆ ಡಾ ರಾಜ್‌ಕುಮಾರ್ ಅವರ ಒಂದು ಪ್ರಸಿದ್ಧ ಪಾತ್ರದ ಗೆಟ್-ಅಪ್‌ ಅನ್ನು ನಿರ್ಮಿಸಲಾಗಿದೆ. ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಹಾಗೂ ಡಾ.ಪುನೀತ್ ರಾಜ್‌ಕುಮಾರ್ ಸಂಸ್ಮರಣಾ ಫಲಪುಷ್ಪ ಪ್ರದರ್ಶನ ಎಲ್ಲರ ಗಮನಸೆಳೆಯುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ಆಚರಣೆಯು ಫಲಪುಷ್ಪ ಪ್ರದರ್ಶನವನ್ನು ಇನ್ನಷ್ಟು ಆಕರ್ಷಕವಾಗಿಸಿದೆ.


    Provided by
    Provided by

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ…

    ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ

    June 24, 2026

    ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ

    June 24, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.