nammatumakuru

    Subscribe to Updates

    Get the latest creative news from FooBar about art, design and business.

    What's Hot

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026
    Facebook Twitter Instagram
    ಟ್ರೆಂಡಿಂಗ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಸ್ಕಾಂ ಅಧಿಕಾರಿಗಳ ಲಂಚಾವತಾರದ ವಿರುದ್ಧ ರೈತರಿಂದ ತೀವ್ರ ಪ್ರತಿಭಟನೆ
    ತುರುವೇಕೆರೆ March 16, 2022

    ಬೆಸ್ಕಾಂ ಅಧಿಕಾರಿಗಳ ಲಂಚಾವತಾರದ ವಿರುದ್ಧ ರೈತರಿಂದ ತೀವ್ರ ಪ್ರತಿಭಟನೆ

    By adminMarch 16, 2022No Comments1 Min Read
    protest

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಕರ್ನಾಟಕ ಹಸಿರು ಸೇನೆ, ರೈತ ಸಂಘಟನೆ ಹಾಗೂ ಪ್ರಗತಿಪರ, ಸಂಘಟನೆಗಳು , ತುರುವೇಕೆರೆ ತಾಲೂಕು ರೈತ ಸಂಘಟನೆಯ ಅಧ್ಯಕ್ಷ ಶ್ರೀನಿವಾಸ್ ಗೌಡರ ನೇತೃತ್ವದಲ್ಲಿ, ಭ್ರಷ್ಟ ಬೆಸ್ಕಾಂ ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಲಾಯಿತು.

    ಪಟ್ಟಣದ ಪ್ರಮುಖ ರಸ್ತೆಯಲ್ಲಿ ನೂರಾರು ಪ್ರತಿಭಟನಾಕಾರರು, ಕಾಲ್ನಡಿಗೆ ,ಮೂಲಕ ಸಂಚರಿಸಿ, ಬೆಸ್ಕಾಂ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

    ಬಳಿಕ ಬೆಸ್ಕಾಂ ಕಚೇರಿಯ ಬಳಿ ತೆರಳಿ,ಕಚೇರಿಯ ಮುಂಭಾಗದಲ್ಲಿ, ನೂರಾರು ಹೋರಾಟದ ರೈತರು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳು ಜಮಾಯಿಸಿ, ಧರಣಿ ನಡೆಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಉದ್ದೇಶಿಸಿ ಮಾತನಾಡಿದ, ಸಿ.ಐ. ಟಿ. ಯು.ಕಾರ್ಮಿಕ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸತೀಶ್, ತುರುವೇಕೆರೆ ತಾಲೂಕಿನ, ರೈತರು ಶಾಂತಿ ಪ್ರಿಯರು ಎಂಬುದು ಇಡೀ ನಾಡಿಗೆ ಗೊತ್ತಿದೆ. ಅದನ್ನು ದುರುಪಯೋಗಪಡಿಸಿಕೊಂಡು ನಮ್ಮನ್ನು ಯಾರು ಕೇಳುತ್ತಾರೆ ಅನ್ನೋ ತಾತ್ಸಾರ ತೋರಲಾಗುತ್ತಿದೆ. ರೈತರು ಸಿಡಿದು ನಿಂತ್ರೆ ಕಚೇರಿಯ ಕಟ್ಟಡನೆ ಇರಲ್ಲ. ನಾವು ಕಟ್ಟುತ್ತಿರುವ ಟ್ಯಾಕ್ಸ್ ಹಣದಲ್ಲಿ ಅಧಿಕಾರಿಗಳು ಸಂಬಳ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ತೆಗೆಯುತ್ತಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಲೈನ್ ಬಿಚ್ಚಲು ಲಂಚ, ಹಾಕಲು ಲಂಚ, ಟಿ.ಸಿ.ಕೆಟ್ಟರೆ ಅದನ್ನು ಸರಿಪಡಿಸಲೂ ಲಂಚ ಕೊಡಬೇಕಾದ ಪರಿಸ್ಥಿತಿ ಇಲ್ಲಿದೆ. ಅಧಿಕಾರಿಗಳಿಗೆ ಸರ್ಕಾರ ಸಂಬಳ ಕೊಡುತ್ತಿಲ್ವಾ ಎಂದು ಪ್ರಶ್ನಿಸಿದ ಅವರು, ಲಂಚಕೋರ , ಭ್ರಷ್ಟ ಎಂಜಿನಿಯರ್ ಕಾಂತರಾಜನನ್ನು ಕೂಡಲೇ ಸೇವೆಯಿಂದ, ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

    ಈ ಪ್ರತಿಭಟನೆಯಲ್ಲಿ , ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ, ರೈತ ಸಂಘದ ಅಸ್ಲಾಮ್ ಪಾಷಾ, ತುರುವೇಕೆರೆ ತಾಲ್ಲೂಕು ಅಭಿವೃದ್ಧಿ ವೇದಿಕೆಯ ರಾಮೇಗೌಡ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಜಗದೀಶ್, ಬೀದಿ ಬದಿಯ ವ್ಯಾಪಾರಿಗಳ ಸಂಘದ ಮಾರುತಿ, ಕಟ್ಟಡ ಕಾರ್ಮಿಕರ ಸಂಘದ ಮಂಜುನಾಥ್ ಮೊದಲಾದವರು ಇದ್ದರು.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಬೆಂಗಳೂರು:  ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ’80ರ ದಶಕದ ಟ್ರೆಂಡ್’ (1980s AI Photo Trend) ಜೋರಾಗಿಯೇ ಸದ್ದು ಮಾಡುತ್ತಿದೆ. ರಾಜಕಾರಣಿಗಳು,…

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.