ಕಾಬೂಲ್: ಆಗ್ನೇಯ ಅಫ್ಘಾನಿಸ್ತಾನದಲ್ಲಿ ನೆಲಬಾಂಬ್ ನಿಂದ ಉಂಟಾದ ಸ್ಫೋಟದಲ್ಲಿ ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳು ಗುಂಪಾಗಿ ಆಟವಾಡುತ್ತಿದ್ದಾಗ ನೆಲಬಾಂಬ್ ಸ್ಪೋಟಗೊಂಡಿದೆ.
ರಷ್ಯಾದ ಆಕ್ರಮಣದ ಸಂದರ್ಭದಲ್ಲಿ ಸ್ಫೋಟಗೊಳ್ಳದ ಉಳಿದಿದ್ದ ನೆಲಬಾಂಬ್ ಮಕ್ಕಳ ಕೈಗೆ ಸಿಕ್ಕಿದ್ದು, ಅವರು ಅದರಲ್ಲಿ ಆಟವಾಡುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296