ಕರ್ನಾಟಕ-ಗೋವಾ ಗಡಿಯ ಕ್ಯಾಸಲರಾಕ್ ಬಳಿ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ನಿನ್ನೆಯಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ಈ ಹಿನ್ನೆಲೆ ನೈಋತ್ಯ ರೈಲ್ವೆ ಇಲಾಖೆ ನಾಲ್ಕು ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಿದೆ. ಯಶವಂತಪುರ-ವಾಸ್ಕೋಡಿಗಾಮ ರೈಲು ಸಂಖ್ಯೆ 17309, ವಾಸ್ಕೋಡಿಗಾಮ-ಯಶವಂತಪುರ ರೈಲು ಸಂಖ್ಯೆ 17310 ಸಂಚಾರ ರದ್ದು ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


