nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025
    Facebook Twitter Instagram
    ಟ್ರೆಂಡಿಂಗ್
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    • ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಂಕೆ ಗ್ರಾಮದಲ್ಲಿ ಸತ್ಯೇಶ್ವರಸ್ವಾಮಿ ಜಾತ್ರೆ ಮಹೋತ್ಸವ
    ತಾಲೂಕು ಸುದ್ದಿ November 5, 2021

    ಲಂಕೆ ಗ್ರಾಮದಲ್ಲಿ ಸತ್ಯೇಶ್ವರಸ್ವಾಮಿ ಜಾತ್ರೆ ಮಹೋತ್ಸವ

    By adminNovember 5, 2021No Comments1 Min Read
    sathyeshwara

    ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಪಂ ವ್ಯಾಪ್ತಿಯ ಲಂಕೆ ಗ್ರಾಮದಲ್ಲಿ ಸತ್ಯೇಶ್ವೆರಸ್ವಾಮಿ ಮತ್ತು ಬಸವೇಶ್ವರ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಸತ್ಯೇಶ್ವೆರಸ್ವಾಮಿ ಗೆ  ಹೋಮ ಅಭಿಕ್ಷೆಕ ವಿವಿಧ ಪೂಜೆ ಸೇರಿದಂತೆ ಕಾರ್ಯಕ್ರಮ ವನ್ನು ನಡೆಯಿತು.

    ನಂತರ ಕೆರೆಗೆ ಪೂಜೆ ಸಲ್ಲಿಸಿ, ಅಲ್ಲಿಂದ  ಆರಂಭವಾದ ಹಾಲರವಿ ಹಾಗೂ  ಸತ್ಯೇಶ್ವೆರಸ್ವಾಮಿ ಪಲ್ಲಕ್ಕಿ ಉತ್ಸವ ಮತ್ತು ಸತ್ತಿಗೆ ಜೊತೆಯಲ್ಲಿ ಗ್ರಾಮದ ಹೆಣ್ಣು ಮಕ್ಕಳು ಹಾಗೂ ಗಂಡು 101 ಕಳಶ ತರುವ ಮೂಲಕ ಗಮನ ಸೆಳೆದರು. ವೀರಗಾಸೆ ಮತ್ತು ವಾಧ್ಯಗೋಷ್ಟಿ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.


    Provided by

    ಭಕ್ತರು ಬಾಯಿಗೆ ಬೀಗವನ್ನು ಹಾಕಿಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರು ಹಾಗೂ ಸತ್ಯೇಶ್ವರಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಭಕ್ತರು ಮಲಗಿ ಬಸವ ದಾಟುವ ಕಾರ್ಯಕ್ರಮ ನಡೆಸಲಾಯಿತು ಬಸವ ತಮ್ಮನ್ನು ದಾಟಿದರೆ  ಭಕ್ತರ ಕಷ್ಟವನ್ನು ಪರಿಹಾರ ಆಗುತ್ತದೆ ಎಂದು ಇಲ್ಲಿನ ಜನರ ನಂಬಿಕೆಯಾಗಿದೆ.

    ಗ್ರಾಪಂ ಅಧ್ಯಕ್ಷೆ ನಂಜುಮಣಿಕರಿಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಸೋಮುಶೇಖರ್, ಗ್ರಾಪಂ ಸದಸ್ಯರು ರಮೇಶ್, ಗೌಡಿಕೆ ಬಸವಣ್ಣ, ಸೋಮಣ್ಣ, ಗ್ರಾಮದ ಶ್ರೀನಿವಾಸ, ಉರಿಲಿಂಗಯ್ಯ, ಚಿನ್ನಸ್ವಾಮಿ ಸೇರಿದಂತೆ ಎಲ್ಲಾ ಸಮಾಜದ ಯಾಜಮಾನರು. ಛಲವಾದಿ ಸಂಘದ ಜಿಲ್ಲಾ ಸಂಚಾಲಕರು Krishnappa.   Leaders  ಹಾಗೂ ಗ್ರಾಮದ ಯುವಕರ ಸಂಘದ ಅಧ್ಯಕ್ಷ ಸದಸ್ಯರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಅಕ್ಕ ಪಕ್ಕದ ಗ್ರಾಮಗಳಿಂದ ಭಕ್ತರು ಪಾಲ್ಗೊಂಡಿದ್ದರು.

     

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    admin
    • Website

    Related Posts

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    November 8, 2024

    ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರನ್ನು ಆಯ್ಕೆ ಮಾಡಿ: ಶಾಸಕ ಅನಿಲ್ ಚಿಕ್ಕಮಾದು

    April 16, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    February 7, 2024
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ…

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.