ತುಮಕೂರು:ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ.
ವೇಗವಾಗಿ ಬಂದ ಬಸ್, ಲಾರಿಗೆ ಡಿಕ್ಕಿ ಹೊಡೆದಿದ್ದು ನಂತರ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.
ಅಪಘಾತದ ಭೀಕರತೆಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy