nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಕ್ತ ವಿವಿ : ಜನವರಿ ಆವೃತ್ತಿ ಪ್ರವೇಶಾತಿಗೆ ಮಾ. 31 ಕಡೆಯ ದಿನ 
    ತುಮಕೂರು March 25, 2025

    ಮುಕ್ತ ವಿವಿ : ಜನವರಿ ಆವೃತ್ತಿ ಪ್ರವೇಶಾತಿಗೆ ಮಾ. 31 ಕಡೆಯ ದಿನ 

    By adminMarch 25, 2025No Comments1 Min Read
    ksou

    ತುಮಕೂರು:  ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ ಓಯು)ವು 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕಡೆಯ ದಿನವಾಗಿದೆ.

    ತುಮಕೂರಿನ ಕೆಎಸ್ಓಯು ಪ್ರಾದೇಶಿಕ ಕೇಂದ್ರದಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ., ಬಿ.ಎಸ್ಸಿ(ಉeಟಿeಡಿಚಿಟ & I.ಖಿ) ಎಂ.ಎ., ಎಂ.ಸಿ.ಜೆ., ಎಂ.ಕಾA., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶ ಪಡೆಯಲು ಪದವಿ ಪೂರ್ವ(10+2) ಹಾಗೂ ಸ್ನಾತಕ ಪದವಿ(10+2+3) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.-23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್.ಡಬ್ಲ್ಯೂ-.-12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.–29700, ಎಂ.ಎಸ್.ಡಬ್ಲ್ಯೂ.–21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು–572105 ಅಥವಾ ದೂರವಾಣಿ ಸಂಖ್ಯೆ– 0816-2955580, ಮೊ.ಸಂ. 9844506629/ 9886112434/ 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಲೋಕೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.