nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ, ನಾನು ಗೆಲ್ಲುವುದು ಖಚಿತ: ಡಾ.ಸಿ.ಎನ್. ಮಂಜುನಾಥ್
    ರಾಜ್ಯ ಸುದ್ದಿ March 26, 2024

    ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ, ನಾನು ಗೆಲ್ಲುವುದು ಖಚಿತ: ಡಾ.ಸಿ.ಎನ್. ಮಂಜುನಾಥ್

    By adminMarch 26, 2024No Comments1 Min Read
    dr c n manjunath

    ಲೋಖಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್. ಮಂಜುನಾಥ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕನಕಪುರದಲ್ಲಿ ಮಾತನಾಡಿದ ಡಾ.ಸಿ.ಎನ್. ಮಂಜುನಾಥ್, ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆ ನನಗೆ ಆತ್ಮವಿಶ್ವಾಸ ಹಿಮ್ಮಡಿಗೊಳಿಸಿದೆ. ಉರಿ ಬಿಸಿಲಿನಲ್ಲೂ ಜನರು ಕಿಕ್ಕಿರಿದು ತುಂಬಿದ್ದರು. ಈ ಬಾರಿ ನಾನು ಗೆಲ್ಲುವುದು ಶೇ. 100 ರಷ್ಟು ಖಚಿತವಾಗಿದೆ. ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದರು.

    ಮಂಜುನಾಥ್ ಅವರಿಗೆ ಕ್ಷೇತ್ರ ಪರಿಚಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.  ನನಗೆ ಕ್ಷೇತ್ರ ಪರಿಚಯ ಇಲ್ಲದೇ ಇರಬಹುದು. ಆದರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತೀರಿಸುತ್ತೇವೆ ಅಂತಾ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಹೀಗಾಗಿ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದು ಮಂಜುನಾಥ್ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ಪುರಾಣಗಳು, ಪ್ರಾಚೀನ ಧಾರ್ಮಿಕ ಗ್ರಂಥಗಳು ಹಾಗೂ ವಿವಿಧ ಸಂಪ್ರದಾಯಗಳಲ್ಲಿ ನಾಗಗಳಿಗೆ ವಿಶೇಷ ಸ್ಥಾನ ನೀಡಲಾಗಿದೆ. ಶಿವನ ಕೊರಳಿನಲ್ಲಿರುವ ನಾಗ, ವಿಷ್ಣುವಿನ…

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.