nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    ತುಮಕೂರು April 25, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    By adminApril 25, 2026No Comments1 Min Read

    ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕರೆ ನೀಡಿದರು.

    ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಶಾ ಮುಕ್ತ ಭಾರತ’ ಹಾಗೂ ‘ಯುವ ಶುದ್ಧ ಅಭಿಯಾನ ವಾಕಥಾನ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ನಶಾ ಮುಕ್ತ ಕ್ಯಾಂಪಸ್’, ‘ಆತ್ಮಹತ್ಯೆ ಮುಕ್ತ ಕ್ಯಾಂಪಸ್’ ಹಾಗೂ ‘ಅಂಗಾಂಗ ದಾನ ಅಭಿಯಾನ’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.


    Provided by
    Provided by

    ವ್ಯಸನ ಮುಕ್ತ ಕ್ಯಾಂಪಸ್: ಕಾಲೇಜು ಕ್ಯಾಂಪಸ್‌ ಗಳಲ್ಲಿ ಕಲಿಯುತ್ತಿರುವ ಯುವಕರು ನಶಾ ಪದಾರ್ಥಗಳಿಂದ ಸಂಪೂರ್ಣವಾಗಿ ಮುಕ್ತರಾಗಬೇಕು. ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಲ್ಲದೆ, ಅವರ ಕುಟುಂಬ ಹಾಗೂ ಇಡೀ ದೇಶದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಸಚಿವರು ಎಚ್ಚರಿಸಿದರು.

    ಯುವಜನತೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಪ್ರತಿನಿತ್ಯ ಯೋಗ, ಪ್ರಾಣಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು.

    ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಹತ್ಯೆ ಮುಕ್ತ ಮತ್ತು ಆರೋಗ್ಯಕರ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

    ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕರಾದ ಜ್ಯೋತಿ ಗಣೇಶ್, ಡಾ. ಹೆಚ್.ಡಿ. ರಂಗನಾಥ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಸೇರಿದಂತೆ ಜಿಲ್ಲೆಯ ಪ್ರಮುಖ ಮುಖಂಡರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಈ ಬೃಹತ್ ವಾಕಥಾನ್‌ ನಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.