nammatumakuru

    Subscribe to Updates

    Get the latest creative news from FooBar about art, design and business.

    What's Hot

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026
    Facebook Twitter Instagram
    ಟ್ರೆಂಡಿಂಗ್
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    • ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ
    ರಾಜ್ಯ ಸುದ್ದಿ June 5, 2024

    ಸರಗೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ

    By adminJune 5, 2024No Comments2 Mins Read
    saragooru

    ಸರಗೂರು: ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಯನ್ನು ಉತ್ತೇಜಿಸಲು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಗತ್ತೂರು ಶಾಲೆಯ ದೈಹಿಕ ಶಿಕ್ಷಕ ಬಂಗಾರಯ್ಯ ತಿಳಿಸಿದರು.

    ತಾಲ್ಲೂಕಿನ ಸಾಗರೆ ಗ್ರಾಪಂ ವ್ಯಾಪ್ತಿಯ ಆಗತ್ತೂರು ಗ್ರಾಮದಲ್ಲಿ ಬುಧವಾರ ದಂದು ವಿಶ್ವ ಪರಿಸರ ದಿನಾಚರಣೆಯಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಹಾಗೂ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

    ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.

    ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ಎಂದರು.

    ಶಾಲೆಯ ಮುಖ್ಯ ಶಿಕ್ಷಕ ಸಿದ್ದರಾಜು ಮಾತನಾಡಿ, “ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ” ಎಂದು ಹೇಳಿದರು.

    ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ವಿವಿಧ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಮುಖ ಸಂಸ್ಥೆಗಳು, ಎನ್‌ ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿಯನ್ನು ತಿಳಿಸಿದರು.

    ಈ ಸಂದರ್ಭದಲ್ಲಿ ಸಾಗರೆ ಗ್ರಾಪಂ ಅಧ್ಯಕ್ಷೆ ವಸಂತ, ಎಸ್ಡಿಎಂಸಿ ಅಧ್ಯಕ್ಷ ಮಂಟಚಾರಿ, ಗ್ರಾಪಂ ಸದಸ್ಯರು ಸಂತೋಷ್, ಚಂದ್ರಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ನೋಡಲ್ ಅಧಿಕಾರಿ ದೇವರಾಜು, ಹಂಚೀಪುರ ವಲಯದ ಮೇಲ್ವಿಚಾರಕರು ಸಲ್ಮಾ, ಗ್ರಾಪಂ ಬಿಲ್ ಕಲೆಕ್ಟರ್ ಕಾಂತರಾಜು,ಇನ್ನೂ ಮುಖಂಡರು ಸೇರಿದಂತೆ ಹಾಗೂ ಸಂಘದ ಸದಸ್ಯರು ಮತ್ತು ಶಾಲೆ ಮಕ್ಕಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ತುಮಕೂರು: ಪತ್ನಿಯನ್ನು ಮಾಡಿದ ಗಂಡನಿಗೆ ನಗರದ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು…

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.