nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026
    Facebook Twitter Instagram
    ಟ್ರೆಂಡಿಂಗ್
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಸಾಗರೆ ಗ್ರಾಮದಲ್ಲಿ ಅದ್ದೂರಿಯ ಅಂಬೇಡ್ಕರ್ ಜಯಂತಿ: ಗ್ರಾಮದಲ್ಲಿ ಸಡಗರ, ಸಂಭ್ರಮ
    ತುಮಕೂರು April 15, 2024

    ಸರಗೂರು: ಸಾಗರೆ ಗ್ರಾಮದಲ್ಲಿ ಅದ್ದೂರಿಯ ಅಂಬೇಡ್ಕರ್ ಜಯಂತಿ: ಗ್ರಾಮದಲ್ಲಿ ಸಡಗರ, ಸಂಭ್ರಮ

    By adminApril 15, 2024No Comments1 Min Read
    saraguru 1

    ಸರಗೂರು: ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

    ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆ ಸಾಗರೆ ಗ್ರಾಮದಲ್ಲಿ ಸಡಗರ ಸಂಭ್ರಮ ನೆಲೆಸಿದ್ದು, ಎಲ್ಲೆಲ್ಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

    ಮನೆ ಮುಂಭಾಗದಲ್ಲಿ ರಂಗೋಲಿ ಹಾಗೂ ಮನೆಯ ಮುಂಭಾಗದಲ್ಲಿ ನೀಲಿ ಬಾವುಟವನ್ನು ಕಟ್ಟಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

    ಭಾನುವಾರ ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರ ಕಬಿನಿ ಬಲದಂಡೆ ನಾಲೆಯಿಂದ ಪೂಜೆ ಸಲ್ಲಿಸಿ, ನಂತರ ವಿವಿಧ ಕಲಾ ತಂಡಗಳಿಂದ ಹಾಗೂ ವಾದ್ಯಗೋಷ್ಠಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಭವನ ಹತ್ತಿರದಲ್ಲಿರುವ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆಯಲ್ಲಿ ಶಾಲೆಯ ಮಕ್ಕಳು ಗ್ರಾಮದ ಯಜಮಾನರು ಹಾಗೂ ಮಹಿಳೆಯರು ಭಾಗಿಯಾಗಿದರು.

    ಮೆರವಣಿಗೆ ಮುನ್ನ ಗ್ರಾಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಹಾಗೂ ಸಂಘದ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಕೂಡಾ ಭಾಗವಹಿಸಿದ್ದರು.

    ವರದಿ: ಹಾದನೂರು, ಚಂದ್ರ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಕೊರಟಗೆರೆ: ತಾಲ್ಲೂಕಿನಲ್ಲಿ ಪಹಣಿ ಪೌತಿ ಖಾತೆ ಆಂದೋಲನಕ್ಕೆ ತಹಶೀಲ್ದಾರ್ ಮಂಜುನಾಥ್ ಕೆ. ಅವರು ವೇಗ ನೀಡಿದ್ದು, ಖುದ್ದು ತಾವೇ ಹಳ್ಳಿಗಳಿಗೆ ಭೇಟಿ…

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.