nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ
    ಕೊರಟಗೆರೆ January 23, 2025

    ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ

    By adminJanuary 23, 2025No Comments1 Min Read
    koratagere news

    ಕೊರಟಗೆರೆ:  ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷರಾಗಿ ಕವಿತಾ ರಮೇಶ್ ಮುಂದುವರಿದಿದ್ದಾರೆ.

    ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ಇದಾಗಿದೆ.

    ಹಿಂದುಳಿದ “ಬ” ವರ್ಗಕ್ಕೆ ಮೀಸಲಿದ್ದ ಸ್ಥಾನವಾಗಿದ್ದು. ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಮಲ್ಲೇಕಾವು ಕ್ಷೇತ್ರದ ಎಂ.ಎನ್.ಬಸವರಾಜು ಮತ್ತು ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ.ಕೆ. ನಾಮಪತ್ರ ಸಲ್ಲಿಸಿದ್ದರು.

    ಸರ್ವ ಸದಸ್ಯರ ಒಗ್ಗಟ್ಟಿನ ಚುನಾವಣೆಯನ್ನಾಗಿಸಲು ತೀರ್ಮಾನಿಸಿ ಮಲ್ಲೇಕಾವು ಕ್ಷೇತ್ರದ ಬಸವರಾಜು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರು.

    ನೂತನ ಉಪಾಧ್ಯಕ್ಷರಾಗಿ ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ ಕೆ ಅವಿರೋಧ ಆಯ್ಕೆಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ.  ಲಕ್ಷ್ಮೀಕಾಂತ್ ರವರ ಅಭಿಮಾನಿಗಳು ಗ್ರಾಮಸ್ಥರು ಸದಸ್ಯರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

    ಚುನಾವಣೆ ಅಧಿಕಾರಿಯಾದ ತಹಶೀಲ್ದಾರ್ ಮಂಜುನಾಥ್ ಕೆ.ರವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸನ್ಮಾನಿಸಿ ಧನ್ಯವಾದ ತಿಳಿಸಿದರು.

    ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಿಕಾಂತ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಶ್ರಮಿಸುತ್ತೇವೆ. ರೈತರ ಸಾರ್ವಜನಿಕರ ಕೆಲಸಕ್ಕೆ ತೊಂದರೆ ಆಗದಂತೆ ಎಚ್ಚರವಹಿಸಿ ಕೆಲಸ ಮಾಡುತ್ತೇವೆ. ಗ್ರಾಮಗಳ ನೈರ್ಮಲ್ಯ, ಸ್ವಚ್ಚತೆ, ಬೀದಿ ದೀಪ, ಕುಡಿಯುವ ನೀರು, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಿಸಲು ಶ್ರಮಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಕಂದಾಯ ಇಲಾಖೆ RI ಪ್ರತಾಪ್, VA ರಮೇಶ್, ಉಪ ತಹಶೀಲ್ದಾರ್ A G ರಾಜು, ಚುನಾವಣಾ ಶಿರಸ್ತೇದಾರ್ ಮಂಜುನಾಥ್, ರವಿ ಶಂಕರ್, ದೊಡ್ಡೆ ಗೌಡ, ಸ್ಥಳೀಯ ಮುಖಂಡರು, ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಓ ಸಿಬ್ಬಂದಿ  ಹಾಜರಿದ್ದರು..

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಕೋಲಾರ: ರಾಜ್ಯದಲ್ಲಿ ತೀವ್ರ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಹಣ ನೀಡಿಲ್ಲ ಎಂದು ದೂರುವ ಬದಲು, ಧೈರ್ಯವಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ…

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.