ಸರಗೂರು: ತಾಲ್ಲೂಕಿನ ನರಸೀಪುರ ಗ್ರಾಮದ ಜಿಪಂ ಮಾಜಿ ಸದಸ್ಯ ಪಿ. ರವಿ ರವರ ತೋಟದ ಮನೆಯಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ರವರ ಹುಟ್ಟು ಹಬ್ಬವನ್ನು ಶಾಸಕ ಅನಿಲ್ ಚಿಕ್ಕಮಾದು ರವರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಎಚ್.ಸಿ. ಮಂಜುನಾಥ್, ರವಿ, ನಂದಿನಿ ಚಂದ್ರಶೇಖರ, ಬಸವರಾಜು, ಸಿದ್ದರಾಜು, ಮಹೇಶ್ ಶಂಭುಲಿಂಗನಾಯಕ, ಚಿಕ್ಕಣ್ಣ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


