nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಿಮ್ಕಾ ದಾಖಲೆ ಬರೆದ ಬೃಹತ್ ತ್ರಿವರ್ಣ ಧ್ವಜ
    ರಾಜ್ಯ ಸುದ್ದಿ August 16, 2022

    ಲಿಮ್ಕಾ ದಾಖಲೆ ಬರೆದ ಬೃಹತ್ ತ್ರಿವರ್ಣ ಧ್ವಜ

    By adminAugust 16, 2022No Comments1 Min Read
    flag

    ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು.

    ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು.
    ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ ನೆರೆದಿದ್ದ ಜನಸ್ತೋಮದ ಹರ್ಷೋದ್ಘಾರ ಎಲ್ಲೆ ಮೀರಿತ್ತು. ನಮ್ಮ ಧ್ವಜ ನಮ್ಮ ಹೆಮ್ಮೆ, ಭಾರತ ಮಾತೆಗೆ ಜೈಕಾರ ಸೇರಿದಂತೆ ದೇಶಪ್ರೇಮದ ಘೋಷಣೆಗಳನ್ನು ಕೂಗಿದರು. ಸಹಸ್ರಾರು ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಶಾಲಾ ಮಕ್ಕಳು ಸಂತಸದಿಂದ ಕುಣಿದಾಡಿದರು.


    Provided by
    Provided by

    ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸೇರಿದಂತೆ ಜನಪ್ರತಿಧಿನಿಗಳು, ಅಧಿಕಾರಿಗಳು ಬೃಹತ್ ಬಾವುಟ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.

    20್ಡ5630 ಅಡಿ ವಿಸ್ತಿರ್ಣ ಹೊಂದಿದ ರಾಷ್ಟ್ರಧ್ವಜವು ಒಟ್ಟು 1.29 ಲಕ್ಷ ಚದರ ಅಡಿ ಇದ್ದು, ಅದರಲ್ಲಿ 3600 ಚದರಡಿಯ ಅಶೋಕ ಚಕ್ರವನ್ನು ರೂಪಿಸಲಾಗಿದೆ. ಈ ಬಾವುಟ ತಯಾರಿಸಲು ಸುಮಾರು 12,800 ಮೀಟರ್ ಬಟ್ಟೆ ಬಳಸಲಾಗಿದ್ದು, 3200 ಕೆ.ಜಿ. ತೂಕ ಹೊಂದಿದೆ.

    ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಮ್ಮ ಕೋಲಾರದ ದೇವರಾಯ ಸಮುದ್ರ ಬೆಟ್ಟದ ಮೇಲೆ 630 ಅಡಿ ಉದ್ದ ಹಾಗೂ 205 ಅಡಿ ರಾಷ್ಟ್ರಧ್ವಜವನ್ನು ಸೈನ್ಯಕ್ಕೆ ಸೇರಲು ತರಬೇತಿ ಪಡೆದ ಅಗ್ನಿಪಥ್ ಯೋಜನೆಯ ಯುವಕರು ಕೊಂಡೊಯ್ಯುತ್ತಿರುವುದು ನಿಜಕ್ಕೂ ರೋಮಾಂಚನ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.