nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕರ ಜಮೀನಿನಲ್ಲಿ ಬೋನಿಗೆ ಬಿದ್ದ ಚಿರತೆ
    ರಾಜ್ಯ ಸುದ್ದಿ October 30, 2024

    ಮಾಜಿ ಶಾಸಕರ ಜಮೀನಿನಲ್ಲಿ ಬೋನಿಗೆ ಬಿದ್ದ ಚಿರತೆ

    By adminOctober 30, 2024No Comments1 Min Read
    chirate

    ಮೈಸೂರು: ಮಾಜಿ ಶಾಸಕರೊಬ್ಬರ ಜಮೀನಿನ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 7 ವರ್ಷದ ಬೃಹತ್ ಗಂಡು ಚಿರತೆ ಬಿದ್ದಿದ್ದು, ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

    ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ಪಟ್ಟಣದ ಸಮೀಪ ಇರುವ ಮಾಜಿ ಶಾಸಕ ಎನ್.ನಾಗರಾಜು ಅವರಿಗೆ ಸೇರಿದ ಜಮೀನಿನ ಬಳಿ ಚಿರತೆಗೆ ಬೋನು ಇರಿಸಲಾಗಿತ್ತು. ಇದೀಗ ಕೊನೆಗೂ ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

    ಹೆಚ್‌ಡಿ ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್‌ಗೆ ಹೊಂದಿಕೊಂಡಂತೆ ಇರುವ ಜಮೀನಿನ ರೈತರಾದ ದಶರಥ, ಎನ್.ನಾಗರಾಜು, ವಿವೇಕ, ಗುರುಮಲ್ಲು, ಸಣ್ಣಪ್ಪ, ಸೋಮಣ್ಣ, ಸಣ್ಣಯ್ಯರ ಜಮೀನುಗಳಲ್ಲಿ ಕಳೆದ ಒಂದು ತಿಂಗಳ ಒಳಗೆ ನೂರು ಅಡಿಗಳ ಅಂತರದಲ್ಲಿ 4 ಚಿರತೆ ಸೆರೆಯಾಗಿತ್ತು. ಇದೀಗ ಮತ್ತೊಂದು 7 ವರ್ಷದ ಚಿರತೆ ಸೆರೆ ಸಿಕ್ಕಿರುವುದು ಆತಂಕ ಹೆಚ್ಚಿಸಿದೆ.

    ಈ ಚಿರತೆಗಳು ಈ ಭಾಗದಲ್ಲಿ ರೈತರ ಹಸು, ಕರು ಮೇಕೆ ಹಾಗೂ ಸಾಕು ನಾಯಿಗಳನ್ನು ತಿಂದು ಹಾಕುತ್ತಿದ್ದವು. ಪ್ರತಿ ಭಾರಿ ಚಿರತೆ ಸಿಕ್ಕಿದ ನಂತರ ಮತ್ತೆ ಜಮೀನುಗಳಲ್ಲಿ ಚಿರತೆ ಓಡಾಟ ರೈತರಿಗೆ ಕಾಣಿಸಿಕೊಳ್ಳುತಿತ್ತು. ಹೀಗಾಗಿ ರೈತರು ಮತ್ತೆ ಬೋನನ್ನು ಜಮೀನಿನಲ್ಲಿ ಇರಿಸುವಂತೆ ಒತ್ತಾಯಿಸುತ್ತಿದ್ದರು. ಪ್ರತಿ ದಿನ ಬೋನಿನಲ್ಲಿ ನಾಯಿಯನ್ನು ಕಟ್ಟಿ ಹಾಕಲಾಗುತಿತ್ತು. ನಾಯಿಯ ವಾಸನೆ ಹಿಡಿದು ಬಂದ ಚಿರತೆ ಸದ್ಯ ಬೋನಿನಲ್ಲಿ ಸೆರೆಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ

    October 10, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ…

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.