ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿ ಮೀರಿ ಹೋಗಿದೆ ಇಷ್ಟು ದಿನ ಕಾಡಾನೆ, ಕಾಡುಕೋಣ, ಹುಲಿ ದಾಳಿ ಅಂತ ಬೇಸತ್ತಿದ ಜನ ಇದೀಗ ಚಿರತೆಗೆ ಭಯಪಡುವಂತಾಗಿದೆ.
ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಆತಂಕ ಸೃಷ್ಟಿಸಿದೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx