nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    February 10, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲ್ಕು ತಿಂಗಳುಗಳಿಂದ ಭೀತಿ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
    ತುಮಕೂರು July 7, 2025

    ನಾಲ್ಕು ತಿಂಗಳುಗಳಿಂದ ಭೀತಿ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

    By adminJuly 7, 2025No Comments1 Min Read
    leopard

    ತುಮಕೂರು:  ಕಳೆದ ನಾಲ್ಕು ತಿಂಗಳಿನಿಂದ ಗ್ರಾಮಸ್ಥರಲ್ಲಿ ಭಯಭೀತಿಗೊಳಿಸಿದ್ದ ಚಿರತೆ ಬೆಳಗಿನ ಜಾವ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕರಿಕೆರೆ ಮಜುರೆ  ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸುತ್ತಮುತ್ತಲು ಜನಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಮೂರು ಚಿರತೆಗಳ ಪೈಕಿ ಒಂದು ಚಿರತೆ, ಬೋನಿಗೆ ಬಿದ್ದಿದೆ.


    Provided by
    Provided by

    ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯು ಅಂಚೆಕೊಪ್ಪಲು ಗ್ರಾಮದ ತೋಟದ ಸಾಲಿನಲ್ಲಿ ಬೋನನ್ನು ಇಡಲಾಗಿತ್ತು. ಆದರೆ ಸುಮಾರು ನಾಲ್ಕೈದು ದಿನ ಆದರೂ ಚಿರತೆಯ ಬೋನಿಗೆ ಬಿದ್ದಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರು ಬೊನನ್ನು  ಗ್ರಾಮದೊಳಗೆ ತಂದು ಇಟ್ಟಿದ್ದರು. ಮೂರು ದಿನಗಳ ನಂತರ ಇಂದು ಬೆಳಗಿನ ಜಾವ ಚಿರತೆ ಸೆರೆಯಾಗಿದೆ.

    ಚಿರತೆ ಬಿದ್ದ ಬೋನಿಗೆ ಸುತ್ತಮುತ್ತಲಿನ  ಗ್ರಾಮದ ಗ್ರಾಮಸ್ಥರು ಬೆಳಗ್ಗೆಯಿಂದಲೇ ಚಿರತೆಯನ್ನು ನೋಡಲು ಸಾಗರೋಪಾದಿಯಲ್ಲಿಆಗಮಿಸಿದ್ದರು.

    ಇನ್ನೂ ಎರಡು ಚಿರತೆಗಳು ಜನರ ಕಣ್ಣಿಗೆ ಕಂಡಿದ್ದು ಹಾಗಾಗಿ ಭಯದ ವಾತಾವರಣವು ಸಹ ಮೂಡಿದೆ.  ಟಗರು ಕುರಿ ಬಾತುಕೋಳಿ ಕೋಳಿಯನ್ನು ತಿಂದಿದ್ದ ಚಿರತೆ ದಾಳಿಯಿಂದ  ಗ್ರಾಮಸ್ಥ ಮಂಜುನಾಥ್ ಎಂಬವರಿಗೆ 50 ಸಾ.ರೂ. ಇದುವರೆಗೂ ನಷ್ಟ ಸಂಭವಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಮಧುಗಿರಿ : ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತಿರುವ ಶಾಸಕ ಕೆ.ಎನ್.ರಾಜಣ್ಣ ಕೆಡಿಪಿ ಸಭೆಯಲ್ಲಿ ಡಿಸಿ…

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    February 10, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.