nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋನಿಗೆ ಬಿದ್ದಿದ್ದ ಚಿರತೆ ಕಾಡ್ಗಿಚ್ಚಿಗೆ ಬಲಿ:  ಹೃದಯ ವಿದ್ರಾವಕ ಘಟನೆ
    ತುಮಕೂರು March 5, 2025

    ಬೋನಿಗೆ ಬಿದ್ದಿದ್ದ ಚಿರತೆ ಕಾಡ್ಗಿಚ್ಚಿಗೆ ಬಲಿ:  ಹೃದಯ ವಿದ್ರಾವಕ ಘಟನೆ

    By adminMarch 5, 2025No Comments1 Min Read
    leopard

    ತುಮಕೂರು:  ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯು ಕಾಡ್ಗಿಚ್ಚಿಗೆ ಬಲಿಯಾಗಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಅರಣ್ಯ ಇಲಾಖೆಯ ಯಡವಟ್ಟಿನಿಂದ  ಚಿರತೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಮದ್ಲೇಹಳ್ಳಿ ಗ್ರಾಮದ ಸರ್ವೇನಂಬರ್ 10ರಲ್ಲಿ ನಾರಾಯಣಪ್ಪ ಬಿನ್ ಶಂಕರಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇರಿಸಿತ್ತು. ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿತ್ತು.

    ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿಗೆ ಬಿದ್ದಿದ್ದ ಚಿರತೆ ಹೊರಬರಲಾಗದೆ ಬೆಂಕಿ ಕೆನ್ನಾಲಿಗೆಗೆ ಉಸಿರುಗಟ್ಟಿ ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳುಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಚಿರತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅರಣ್ಯ ಇಲಾಖೆ ಬೋನ್ ಇಟ್ಟಿದೆ ಆದರೆ ಬೋನಿನಲ್ಲಿ ಚಿರತೆ ಬಿದ್ದಿರುವ ಬಗ್ಗೆ ಮಾಹಿತಿ ಕಲೆಹಾಕಲು ವಿಫಲವಾದ ಹಿನ್ನೆಲೆ ಚಿರತೆ ಸಾವು ಸಂಭವಿಸಿದೆ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

    October 15, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ಶರನ್ನವರಾತ್ರಿ ಉತ್ಸವದ ಪ್ರಮುಖ ದಿನಗಳು ಸಮೀಪಿಸುತ್ತಿದ್ದು, ದುರ್ಗಾದೇವಿಯ ಆರಾಧನೆಗೆ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿಯ ನವರಾತ್ರಿಯಲ್ಲಿ ಸರಸ್ವತಿ ಪೂಜೆ,…

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.