ಬೆಂಗಳೂರು : ಜಾಮೀನಿನ ಮೇಲಿರುವ ಕುಮಾರಸ್ವಾಮಿ ಮೊದಲು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ.
ಇವರ ರಾಜೀನಾಮೆಗೆ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q