nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    ತುಮಕೂರು December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    By adminDecember 31, 2025No Comments1 Min Read

    ತುಮಕೂರು: ರಾಜ್ಯದ ಬಹುಪಾಲು ಜಿಲ್ಲೆಗಳಿಗೆ ಹೆಬ್ಬಾಗಿಲಿನಂತಿರುವ ತುಮಕೂರಿನಲ್ಲಿ ಮುದ್ರಕರು ಮುದ್ರಣ ಕ್ಷೇತ್ರದಲ್ಲಿನ ನೂತನ ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಂಡು ಗ್ರಾಹಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದರ ಮೂಲಕ ತುಮಕೂರನ್ನು ‘ಪ್ರಿಂಟಿಂಗ್ ಹಬ್’ ಆಗಿ ರೂಪಿಸಬೇಕೆಂದು ಸಮಾಲೋಚಕರಾದ ಸಿ.ಸಿ.ಪಾವಟೆ ಸಲಹೆ ನೀಡಿದರು.

    ತುಮಕೂರು ಜಿಲ್ಲಾ ಮುದ್ರಣಕಾರರ ಸಂಘದ ವತಿಯಿಂದ ಏರ್ಪಡಿಸಿದ್ದ ‘ಮುದ್ರಣಕಾರರ ಕುಂದುಕೊರತೆಗಳ ಕುರಿತ ಸಮಾಲೋಚನಾ ಸಭೆ’ಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಅವರು ಮಾತನಾಡುತ್ತಿದ್ದರು.


    Provided by
    Provided by

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಾಗತೀಕರಣ ಮತ್ತು ತಾಂತ್ರಿಕ ಪ್ರಗತಿ ಮುದ್ರಣ ಉದ್ಯಮವು ತನ್ನ ವ್ಯಾಪ್ತಿ ಹಾಗೂ ಸಾಮರ್ಥ್ಯವನ್ನು ವಿಸ್ತರಿಸಲು ಅನುವು ಮಾಡಿದೆ. ಗ್ರಾಹಕರ ಬೇಡಿಕೆಗಳು ಮುದ್ರಣ ಉದ್ಯಮದಲ್ಲಿ ಅನೇಕ ಹೊಸ ಅವಕಾಶಗಳಿಗೆ ಅನುವು ಮಾಡಿಕೊಟ್ಟಿವೆ. ಸಾಂಪ್ರದಾಯಿಕ ಆಫ್‌ ಸೆಟ್‌ನಿಂದ ಡಿಜಿಟಲ್ ಮುದ್ರಣದವರೆಗೆ ಅನೇಕ ಬದಲಾವಣೆಗಳಾಗಿವೆ. ಇದಕ್ಕನುಗುಣವಾಗಿ ಮುದ್ರಕರು ಮುದ್ರಣ ಕ್ಷೇತ್ರದಲ್ಲಿ ದೈನಂದಿನ ಆಗುತ್ತಿರುವ ಬದಲಾವಣೆಗಳ ಬಗ್ಗೆ ಪ್ರತಿನಿತ್ಯ ಅಪ್‌ ಡೇಟ್ ಆಗಬೇಕೆಂದು ಅವರು, ನಿಮ್ಮ ವೃತ್ತಿಯಲ್ಲಿ ಪ್ರೀತಿ, ಭಕ್ತಿ, ವಿಶ್ವಾಸ, ಬದ್ಧತೆ ಹಾಗೂ ಶರಣಾಗತಿಯಿರಬೇಕು. ಅದೇ ರೀತಿ ದುಶ್ಚಟಗಳಿಂದ ದೂರವಿರಬೇಕು ಎಂದು ಹಲವು ನಿದರ್ಶನಗಳೊಂದಿಗೆ ವಿವರಿಸಿದರು.

    ಮುದ್ರಣಕ್ಕೆ ಸಂಬಂಧಿಸಿದ ಪರಿಕರಗಳನ್ನು ಸುಲಭವಾಗಿ ಹಾಗೂ ಸ್ಪರ್ಧಾತ್ಮಕ ದರದಲ್ಲಿ ಸ್ಥಳೀಯವಾಗಿಯೇ ದೊರೆಯುವಂತೆ ಮಾಡಬೇಕು. ಇದರಿಂದ ಅನಗತ್ಯ ವೆಚ್ಚ, ಸಮಯ ಉಳಿತಾಯವಾಗುತ್ತದೆ. ಇದಕ್ಕೆ ಮುದ್ರಣಕಾರರಿಗೆ ಸಂಘಟನೆ ಅತ್ಯಗತ್ಯವಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಸಹಕಾರ ಸಂಘಗಳ ಸ್ಥಾಪನೆ, ಮನೆ-ನಿವೇಶನಗಳ ನಿರ್ಮಾಣ, ವಿಮಾ ಸೌಲಭ್ಯ, ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯುವುದು — ಹೀಗೆ ಹಲವಾರು ಸವಲತ್ತುಗಳನ್ನು ಪಡೆಯಬಹುದಾಗಿದೆ. ಆದರೆ ಇದಕ್ಕೆಲ್ಲಾ ಸಂಘಟನೆ ಅನಿವಾರ್ಯವಾಗಿದ್ದು, ಮುದ್ರಣಕಾರರು ತಮ್ಮಲ್ಲಿನ ವೈಯಕ್ತಿಕ ವೈಮನಸ್ಸುಗಳನ್ನು ಬದಿಗಿಟ್ಟು ಒಂದಾಗಿ ತಮ್ಮ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಸಿ.ಸಿ. ಪಾವಟೆ ಕರೆ ನೀಡಿದರು. ಮುದ್ರಣಕಾರರ ಸಂಘದ ಪದಾಧಿಕಾರಿಗಳು ಹಾಗೂ ನೂರಕ್ಕೂ ಹೆಚ್ಚಿನ ಮುದ್ರಣಕಾರರು ಈ ಸಭೆಯಲ್ಲಿ ಪಾಲ್ಗೊಂಡು ಮುದ್ರಣ ಕ್ಷೇತ್ರದಲ್ಲಿನ ಸಮಸ್ಯೆಗಳು, ಪರಿಹಾರ ಕುರಿತಂತೆ ಚರ್ಚಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.