ಮೊದಲನೆಯದಾಗಿ, ಮೇಷ ರಾಶಿ: ಮಕ್ಕಳಿಂದ ನಷ್ಟ, ಅಧಿಕ ಖರ್ಚು, ಗೌರವಕ್ಕೆ ಧಕ್ಕೆ, ದೂರ ಪ್ರಯಾಣದಲ್ಲಿ ಅನುಕೂಲ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ವೃಷಭ: ಸ್ಥಿರಾಸ್ತಿ ಮತ್ತು ವಾಹನದಿಂದ ಲಾಭ, ತಾಯಿಯಿಂದ ಸಹಕಾರ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ
ಮಿಥುನ: ಉ ದ್ಯೋಗ ಬದಲಾವಣೆಯಿಂದ ಅನುಕೂಲ, ಅಧಿಕಾರಿಗಳಿಂದ ಉತ್ತಮ ಸ್ಪಂದನೆ, ಧೈರ್ಯದಿಂದ ಕಾರ್ಯ ಜಯ, ಶುಭ ಕಾರ್ಯಗಳಲ್ಲಿ ಯಶಸ್ಸು
ಕಟಕ: ಅ ಧಿಕ ಕೋಪ ತಾಪ ಅಹಂಭಾವ, ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ, ಪ್ರಯಾಣದಲ್ಲಿ ಅನುಕೂಲ
ಸಿಂಹ: ಸ್ವ ಯಂಕೃತ ಅಪರಾಧದಿಂದ ಸಮಸ್ಯೆ, ಮಕ್ಕಳೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ವಿಘ್ನ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ
ಕನ್ಯಾ: ಶುಭ ಕಾರ್ಯಗಳ ಆಲೋಚನೆ, ಉದ್ಯೋಗದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ
ತುಲಾ: ಅ ವಕಾಶ ಕೈ ತಪ್ಪುವುದು, ಸಾಲದ ಚಿಂತೆ, ಶತ್ರು ಉಪಟಳ,ಸಂಗಾತಿಯಿಂದ ಅಂತರ
ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಅಡೆತಡೆ, ಉದ್ಯೋಗ ಸ್ಥಳದಲ್ಲಿ ಪ್ರಗತಿ, ಮಕ್ಕಳ ಜೀವನದಲ್ಲಿ ಬದಲಾವಣೆ, ಕೌಟುಂಬಿಕ ಸಹಕಾರ
ಧನಸ್ಸು: ವ್ಯವಹಾರದಲ್ಲಿ ಉತ್ತಮ ಅವಕಾಶ, ತಂದೆಯಿಂದ ಸಹಕಾರ, ಕುಲದೇವತಾ ಆಶೀರ್ವಾದ, ವಿದ್ಯಾಭ್ಯಾಸದಲ್ಲಿ ಪ್ರಗತಿ
ಮಕರ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಹೆಣ್ಣು ಮಕ್ಕಳಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಪ್ರಯಾಣದಲ್ಲಿ ಸಮಸ್ಯೆ
ಕುಂಭ: ಮಕ್ಕಳಿಂದ ಆರ್ಥಿಕ ಲಾಭ, ಕೌಟುಂಬಿಕ ಸಹಕಾರ, ಪಾಲದಾರಿಕೆಯಲ್ಲಿ ಉತ್ತಮ ಅವಕಾಶ, ಪ್ರಯಾಣದಲ್ಲಿ ಅಡೆತಡೆ,
ಮೀನ: ಆರ್ಥಿಕ ಮುಗ್ಗಟ್ಟು, ಶುಭ ಕಾರ್ಯ ಪ್ರಯತ್ನದಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೈವ ಚಿಂತನೆ.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490