nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶನಿವಾರದ ರಾಶಿ ಭವಿಷ್ಯದ ಬಗ್ಗೆ ತಿಳಿದುಕೊಳ್ಳೋಣ | ಈ ರಾಶಿಯವರು ವ್ಯಾಸಂಗದ ಕಡೆಗೆ ಗಮನಹರಿಸುವುದು ಒಳ್ಳೆಯದು
    ಸ್ಪೆಷಲ್ ನ್ಯೂಸ್ August 30, 2024

    ಶನಿವಾರದ ರಾಶಿ ಭವಿಷ್ಯದ ಬಗ್ಗೆ ತಿಳಿದುಕೊಳ್ಳೋಣ | ಈ ರಾಶಿಯವರು ವ್ಯಾಸಂಗದ ಕಡೆಗೆ ಗಮನಹರಿಸುವುದು ಒಳ್ಳೆಯದು

    By adminAugust 30, 2024No Comments2 Mins Read
    st dinabhavishya

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


    Provided by

     

    ಮೇಷ ರಾಶಿ:

    ಮೇಷ ರಾಶಿಯ ಜನರು ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಜೀವನದಲ್ಲಿ ನೆಮ್ಮದಿಯನ್ನು ಕಾಣುತ್ತಾರೆ ಗುತ್ತಿಗೆ ವ್ಯವಹಾರದಲ್ಲಿ ಎಡವು ಬೀಳುವ ಸಾಧ್ಯತೆ ಇದೆ ಎಚ್ಚರ!!


    ಮಿಥುನ ರಾಶಿ:

    ಮಿಥುನ ರಾಶಿಯ ಜನರು ಅಪರಿಚಿತ ವ್ಯಕ್ತಿಗಳ ನಡುವೆ ತಾಳ್ಮೆಯಿಂದ ವರ್ತಿಸುವುದನ್ನು ಕಲಿಯಿರಿ. ಐಸ್ ಕ್ರೀಮ್ ತಂಪು ಪಾನೀಯ ಉಪಹಾರ ಮಂದಿರ ಈ ಅಂಗಡಿಯವರಿಗೆ ಹೆಚ್ಚಿನ ಲಾಭವನ್ನು ಪಡೆಯಬಹುದು ಅನಾವಶ್ಯಕವಾಗಿ ಮಾತನಾಡುವುದನ್ನು ನಿಲ್ಲಿಸಿ. ತಾಳ್ಮೆ ಇರಲಿ.


    ಕರ್ಕಾಟಕ ರಾಶಿ:

    ಕರ್ಕಾಟಕ ರಾಶಿ ಜನರ ಜೀವನ ಸತ್ಯದ ಹಾದಿಗೆ ಅಡೆತಡೆಗಳಿಂದ ಇದ್ದೇ ಇರುತ್ತದೆ ಜಯ ಇದೆ ಎಂಬುದು ಅರಿಯಿರಿ ಮೆಡಿಕಲ್ ವಿದ್ಯಾರ್ಥಿಗಳಿಗೆ ಶುಭ ಲಾಭವಾಗುತ್ತದೆ.


    ಸಿಂಹ ರಾಶಿ:

    ಈ ದಿನ ಗ್ರಹಗಳು ಪೂರಕವಾಗಿವೆ ನಿಮಿಚ್ಛೆಯಂತೆಯೇ ಚಟುವಟಿಕೆಗಳು ನಡೆಯುವುದು ಈ ಫಲಗಳನ್ನು ಸದುಪಯೋಗಪಡಿಸಿಕೊಳ್ಳಿ ಕೆಲವು ಘಟನೆಗಳು ಶಕುನಿಗಳಂತೆ ಕಾಣುತ್ತವೆ. ಕೆಲವು ದುರ್ಘಟನೆಗಳಿಂದ ದೂರವಿರಿ.


    ಕನ್ಯಾ ರಾಶಿ:

    ಕನ್ಯಾ ರಾಶಿಯವರ ಜೀವನ ಫಲ, ಆರೋಗ್ಯದಲ್ಲಿ ಚೇತರಿಕೆ ಕಾಣಿಸಬಹುದು ಕೆಲಸ ಹುಡುಕುವ ಬದಲು ಉತ್ತಮ ವಿದ್ಯಾಭ್ಯಾಸದ ಕಡೆಗೆ ಗಮನ ಆರಿಸಿ.


    ತುಲಾ ರಾಶಿ:

    ತುಲಾ ರಾಶಿಯವರ ಜೀವನದ ಭವಿಷ್ಯ.
    ಅವಿವಾಹಿತರ ಮನೋಕಾಮನೆಗಳು ಪೂರ್ಣಗೊಳ್ಳುವ ದಿನವಾಗುತ್ತದೆ.
    ಗುರುವಿನ ಮಾರ್ಗದರ್ಶನ ಪಡೆಯಿರಿ.
    ಸಾಲ ತೀರುವ ಸಾಧ್ಯತೆ ಇದೆ.


    ವೃಶ್ಚಿಕ ರಾಶಿ:

    ವೃಶ್ಚಿಕ ರಾಶಿಯವರ ಜೀವನದ ಭವಿಷ್ಯ
    ಕುಟುಂಬದಲ್ಲಿ ನಡೆದಂತಹ ದುರ್ಘಟನೆಗಳಿಂದ ನೆಮ್ಮದಿ ಹಾಳಾಗಬಹುದು ಪ್ರಯಾಣ ನೀವು ಅಂದುಕೊಂಡಷ್ಟು ಸುಲಭವಾಗಿಲ್ಲ ರಾಹುಕಾಲದ ನಂತರ ಸಂಚಾರ ಮಾಡಿ.


    ಧನು ರಾಶಿ:

    ಧನು ರಾಶಿಯವರ ಜೀವನ ಭವಿಷ್ಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುವಿರಿ ದೃಢ ನಿರ್ಧಾರವನ್ನು ತೆಗೆದುಕೊಂಡು ಒಳ್ಳೆಯ ಫಲಿತಾಂಶವನ್ನು ಪಡೆಯಿರಿ.


    ಮಕರ ರಾಶಿ:

    ಮಕರ ರಾಶಿಯವರ ಜೀವನದ ಭವಿಷ್ಯ ಹೈನುಗಾರಿಕೆಯಲ್ಲಿ ಹೆಚ್ಚು ಲಾಭವನ್ನು ಪಡೆಯುತ್ತೀರಾ ಆಂಜನೇಯನನ್ನು ಆರಾಧಿಸುವುದರಿಂದ ಹೆಚ್ಚು ಧೈರ್ಯವಂತರಾಗುತ್ತೀರಾ.


    ಕುಂಭ ರಾಶಿ:

    ಕುಂಭ ರಾಶಿಯವರ ಜೀವನ ಫಲ ಕುಟುಂಬದ ಕಿರಿಯ ಸಹೋದರನಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ
    ಜೀವನದಲ್ಲಿ ಬದಲಾವಣೆ ಬೇಕು ಎಂದರೆ ಕಾಯುವ ತಾಳ್ಮೆ ನಿಮಗಿರಬೇಕು.


    ಮೀನ ರಾಶಿ:

    ಮೀನ ರಾಶಿಯವರ ಜೀವನದ ಫಲ
    ನುಡಿದಂತೆ ನಡೆದುಕೊಳ್ಳುವುದು ಜೀವನದ ಸವಾಲಾಗಬಹುದು ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಆರೋಗ್ಯದ ಕಡೆ ಗಮನ ಹರಿಸಿ


    ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಮೈಸೂರು: ರಾಜ್ಯದಲ್ಲಿ ಬರಗಾಲದಿಂದ ರೈತರು ಕಂಗೆಟ್ಟಿದ್ದು, ಬೆಳೆ ಪರಿಹಾರವಾಗಿ ಎಕರೆಗೆ ಕೇವಲ 2,500 ರೂಪಾಯಿ ಘೋಷಿಸಿರುವುದನ್ನು ನೋಡಿದರೆ ಸರ್ಕಾರ “ಬೆಟ್ಟ…

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.