nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    ಜಿಲ್ಲಾ ಸುದ್ದಿ November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    By adminNovember 23, 2025No Comments2 Mins Read
    library

    ಸರಗೂರು:  ಗ್ರಂಥಾಲಯಗಳು ಕೇವಲ ಪುಸ್ತಕಗಳ ಸಂಗ್ರಹಾಲಯಗಳಲ್ಲ, ಅವು ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಮೂಲಾಧಾರವಾಗಿವೆ ಎಂದು ಗ್ರಂಥಾಲಯ ಮೇಲ್ವಿಚಾರಕ ಬಿಡುಗಲು ಶಿವಣ್ಣ ತಿಳಿಸಿದರು.

    ಪಟ್ಟಣದ ಸರ್ಕಾರಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು  14 ರಿಂದ 20ವರೆಗೆ ಆಯೋಜಿಸಲಾಗಿದ್ದು,  ಕೊನೆಯ ದಿನವಾಗಿದ್ದ ಶುಕ್ರವಾರ ದಂದು ಗ್ರಂಥಾಲಯ

    ಪಿತಾಮಹಾ ಡಾ ಎಸ್.ಆರ್.ರಂಗನಾಥನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

    ಭಾರತದ ಮೊದಲ ಪ್ರಧಾನಮಂತ್ರಿ ನೆಹರು ಭಾರತದ ಪ್ರತಿಯೊಬ್ಬ ಪ್ರಜೆಯೂ ಸಹ ಸಾಕ್ಷರತೆ ಮತ್ತುಶಿಕ್ಷಣದಿಂದ ವಂಚಿತರಾಗಬಾರದು. ಪ್ರತಿಯೊಬ್ಬರು ಸಹ ಶಿಕ್ಷಣ ಪಡೆದು ಸಾಕ್ಷರರಾಗಿ ದೇಶ ಪ್ರಗತಿಹೊಂದಬೇಕು ಎಂಬ ಆಸೆಯಿಂದ ಮತ್ತು ಮಕ್ಕಳ ಮೇಲೆ ಅವರಿಗೆ ಇದ್ದ ಅಪಾರ ಪ್ರೀತಿಯಿಂದ ಅವರು ಹುಟ್ಟಿದ ದಿನ ನವೆಂಬರ್ 14ನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುವುದು  ಮಹಾನ್ ವ್ಯಕ್ತಿಗಳ ಆದರ್ಶ ತತ್ವ ಸಿದ್ಧಾಂತಗಳನ್ನು ಎಲ್ಲರು ಪಾಲಿಸಿ  ದೇಶದ ಏಳಿಗೆಗೆ ಶ್ರಮಿಸಬೇಕು ಎಂದರು.

    ಗ್ರಂಥಾಲಯಗಳು ಮಕ್ಕಳ ಮತ್ತು ಯುವಕರ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿವಿಧ ವಿಷಯಗಳ ಮತ್ತು ಪ್ರಕಾರಗಳ ಪುಸ್ತಕಗಳು ಉಚಿತವಾಗಿ ಲಭ್ಯವಿರುವುದರಿಂದ, ಚಿಕ್ಕ ವಯಸ್ಸಿನಲ್ಲಿಯೇ ಓದುವ ಆಸಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಭದ್ರವಾದ ಶೈಕ್ಷಣಿಕ ಅಡಿಪಾಯವನ್ನು ನೀಡುತ್ತದೆ ಎಂದರು.

    ಪ್ರತಿಯೊಬ್ಬರಿಗೂ ಗುಣಮಟ್ಟದ ಪುಸ್ತಕಗಳು, ಪತ್ರಿಕೆಗಳು, ಮತ್ತು ಡಿಜಿಟಲ್ ಸಂಪನ್ಮೂಲಗಳು ಗ್ರಂಥಾಲಯದಲ್ಲಿ ಲಭ್ಯವಿದೆ. ಇಲ್ಲಿ ಸಮಾನ ಶೈಕ್ಷಣಿಕ ಅವಕಾಶವನ್ನುಒದಗಿಸಿಕೊಡಲಾಗುತ್ತದೆ. ಎಲ್ಲಾ ಯುವಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು

    ಈ ಕಾರ್ಯಕ್ರಮದ ಅಂಗವಾಗಿ ಓದುಗರಿಗೆ ರಸಪ್ರಶ್ನೆ. ವಿದ್ಯಾರ್ಥಿ/ನಿಯರಿಗೆ ಚಿತ್ರಕಲೆ — ಜಾನಪದ ಗೀತೆ – ಭಾವಗೀತೆ ನಡೆಸಲಾಯಿತು.

    ರಸಪ್ರಶ್ನೆ ವಿಜೇತರು: ಸೋಮೇಶ ಎಸ್.ಕೆ. (ಪ್ರ) ಮಹದೇವಸ್ವಾಮಿ(ದ್ವಿ) ಸೋಮಶೇಖರ್ ಎಸ್. ಎಸ್. (ತೃ)  ಮತ್ತು ಸರ್ಕಾರಿ ಬಾಲಕಿಯ ಪ್ರೌಢಶಾಲೆಯ ವಿಭಾಗದ ಜಾನಪದ ಗೀತೆಯಲ್ಲಿ ಸೃಷ್ಠಿ — (ಪ್ರ) ಲಕ್ಷ್ಮಿ — (ದ್ವಿ) ಸ್ವಾತಿ– (ತೃ) ಮತ್ತು ಭಾವಗೀತೆಯಲ್ಲಿ ಅಪೂರ್ವ — (ಪ್ರ) ಸೌಜನ್ಯ ( ದ್ವಿ) ಅರ್ಚನಾ (ತೃ) ಸ್ಥಾನ ಗಳಿಸಿದರು. ವಿಜೇತರಾದ ಎಲ್ಲರಿಗೂ ಸಮಾರೋಪ ಸಮಾರಂಭದ ದಿನ ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಗಳಾದ ಮಧು ಚಂದ್ರು ರವರು ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಿದರು.

    ಈ ಕಾರ್ಯಕ್ರಮದಲ್ಲಿ ಸಹಾಯಕಿ ವರ್ಷ,  ವಿನೋದ್, ಸಂಪತ್ ಕುಮಾರ್, ಮಧು, ಸೋಮೇಶ, ಮಹಾದೇವಸ್ವಾಮಿ, ರಕ್ಷಿತಾ, ಸ್ಮೀತಾ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Leave A Reply Cancel Reply

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.