nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಾವತಿಯಾಗಿಸಿದ ಅಪರಾಧಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ
    ತುಮಕೂರು April 18, 2025

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಾವತಿಯಾಗಿಸಿದ ಅಪರಾಧಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ

    By adminApril 18, 2025No Comments1 Min Read
    judgement

    ತುಮಕೂರು:  14 ವರ್ಷದ  ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (ಪೋಕ್ಸೋ) ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

    ತುಮಕೂರು ಮಹಿಳಾ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗುರುಸ್ವಾಮಿ ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ಬಾಲಕಿಯ ನೆರೆಯ ಮನೆಯ ಬಳಿ ವಾಸವಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಹಲವಾರು ಲೈಂಗಿಕ ದೌರ್ಜನ್ಯ ನಡೆಸಿದ್ದ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು.

    ಈ ಬಗ್ಗೆ ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯ ಇನ್ಸ್ ಪೆಕ್ಟರ್ ವಿಜಯಲಕ್ಷ್ಮೀ ಎಸ್. ಪ್ರಕರಣದ ತನಿಖೆ ನಡೆಸಿದ್ದು, ತನಿಖಾಧಿಕಾರಿಯಾಗಿ ಸಹಕರಿಸಿದ ಪ್ರಭಾಕರ್ ಹೆಚ್. ಅವರು ಗುರುಸ್ವಾಮಿ ವಿರುದ್ಧ ದೋಷಾರೋಪಣಾಪಟ್ಟಿಯಲ್ಲಿ ಘನ ನ್ಯಾಯಾಲಯಕ್ಕೆ  ಸಲ್ಲಿಸಿದರು.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಭಿಯೋಜನೆ ಪರ ವಿಚಾರಣೆ ನಡೆಸಲಾದ ಸಾಕ್ಷಿಗಳಿಂದ ಗುರುಸ್ವಾಮಿ  ಮೇಲಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ(ಸಾಯುವವರೆಗೂ) ಮತ್ತು 3 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಅಲ್ಲದೇ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 10 ಲಕ್ಷ ರೂ.  ಹಾಗೂ ದಂಡದ ಮೊತ್ತದಲ್ಲಿ 3 ಲಕ್ಷ ರೂ. ಒಟ್ಟಾರೆಯಾಗಿ 13 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

    ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.

    ವರದಿ: ಶಿವಕುಮಾರ್ ಮೇಷ್ಟ್ರುಮನೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ…

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.