ತುಮಕೂರು: ಭಗವಾನ್ ಶ್ರೀ ಮಹಾವೀರರ ಕೇವಲ ಜ್ಞಾನದ ಪ್ರಯುಕ್ತ 2024 ರ ಗುರುವಾರ 31 ರಂದು ಸಂಜೆ 4 ಗಂಟೆಗೆ ನಗರದ ಚಿಕ್ಕಪೇಟೆಯ ಜೈನ ಬಸದಿಯಲ್ಲಿ 108 ದೀಪಗಳನ್ನು ಅಚ್ಚಲಾಗುವುದು. ಶ್ರಾವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.
ವರದಿ: ಜೆ.ರಂಗನಾಥ, ತುಮಕೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q