nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಹುಭಾಷಾ ಕಲಾವಿದೆಯಾದ ಲೀಲಾವತಿಯವರಿಗೆ ಕಲಾವಿದರಿಗೆ ಸಿಗಬೇಕಾದ ಅತ್ಯುನ್ನತ ರಾಷ್ಟ್ರ ಪ್ರಶಸ್ತಿ ಸಿಗಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 9, 2023

    ಬಹುಭಾಷಾ ಕಲಾವಿದೆಯಾದ ಲೀಲಾವತಿಯವರಿಗೆ ಕಲಾವಿದರಿಗೆ ಸಿಗಬೇಕಾದ ಅತ್ಯುನ್ನತ ರಾಷ್ಟ್ರ ಪ್ರಶಸ್ತಿ ಸಿಗಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ

    By adminDecember 9, 2023No Comments1 Min Read
    leelavathi

    ಬೆಂಗಳೂರು: ಹಿರಿಯ ನಟಿ ಲೀಲಾವತಿಯವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾಗ ಸೋಲದೇವನಹಳ್ಳಿಯ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದೆ. ತಾಯಿ-ಮಗನ ಬಾಂಧವ್ಯ ಅನ್ಯೋನ್ಯವಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಇಂದು ಲೀಲಾವತಿಯವರ ಅಂತ್ಯಸಂಸ್ಕಾರಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇವತ್ತು ಲೀಲಾವತಿಯವರಿಗೆ ಸರ್ಕಾರದ ಎಲ್ಲಾ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲು ನಾನು ಆದೇಶ ನೀಡಿದ್ದೇನೆ. ಅವರು ಕರ್ನಾಟಕ ಚಲನಚಿತ್ರ ಕಂಡ ಅಪರೂಪದ ನೈಜ ನಟನೆಯ ಕಲಾವಿದೆ. ರಂಗಭೂಮಿಯಿಂದ ಸಿನಿಮಾರಂಗಕ್ಕೆ ಬಂದು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ ಮಾಡಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ನಟಿಸಿದ್ದಾರೆ.

    ಅವರು ಬಹುಭಾಷೆ ಕಲಾವಿದೆ. ಯಾವುದೇ ಪಾತ್ರವಿರಲಿ ಅದಕ್ಕೆ ಜೀವ ತುಂಬುತ್ತಿದ್ದರು.ನಾನು ಕಾಲೇಜು ವಿದ್ಯಾರ್ಥಿ ದೆಸೆಯಿಂದ ಅವರ ಚಲನಚಿತ್ರಗಳನ್ನು ನೋಡುತ್ತಿದ್ದೆ. ಅಂದು ನಮ್ಮ ಕಾಲದಲ್ಲಿ ರಾಜ್ ಕುಮಾರ್-ಲೀಲಾವತಿ ಎಂದರೆ ಬಹಳ ಜನಪ್ರಿಯ ಜೋಡಿ. ಅವರಿಬ್ಬರೂ ಅಭಿನಯಿಸಿದ್ದ ಎಲ್ಲಾ ಚಿತ್ರಗಳನ್ನು ನಾನು ನೋಡಿದ್ದೇನೆ ಎಂದು ಹೇಳಿದರು.

    ಸಾಮಾಜಿಕ ಕ್ಷೇತ್ರದಲ್ಲಿ ಕೂಡ ಲೀಲಾವತಿಯವರು ಕೆಲಸ ಮಾಡಿದ್ದಾರೆ. ಅವರು ಗಳಿಸಿದ ಹಣವನ್ನು ಕಷ್ಟದಲ್ಲಿರುವವರಿಗೆ, ಬಡವರಿಗೆ ದಾನ ಮಾಡುತ್ತಿದ್ದರು. ಅವರಿಗೆ ರಾಷ್ಟ್ರದಲ್ಲಿ ಕಲಾವಿದರಿಗೆ ಸಿಗಬೇಕಾದ ಅತ್ಯುನ್ನತ ಪ್ರಶಸ್ತಿ ಸಿಗಬೇಕಾಗಿತ್ತು ಎಂಬುದು ನನ್ನ ಭಾವನೆ ಎಂದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.