ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಮುಂಜಾಗ್ರತಾ ಕ್ರಮವಾಗಿ, ಇಂದಿನಿಂದ ಸೆ. 30ರವರೆಗೆ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ, ಪೊಲೀಸ್ ಇಲಾಖೆ ಆದೇಶಿಸಿದೆ.
ಇನ್ನೂ ಸೆ. 24ರಂದು ಬೆಳಗ್ಗೆ 6ರಿಂದ ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಗೇಟ್ ವ್ಯಾಪ್ಟಿ ಪೊಲೀಸ್ ಠಾಣೆಯಲ್ಲಿ ಸೆ. 25ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.


