nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ

    October 4, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    • ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ
    • ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    • ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!
    • ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?
    • ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ, ಜೀವನ ಬೇರೆ ಬೇರೆ: ಎಸ್.ದಿವಾಕರ್
    ತುಮಕೂರು February 5, 2025

    ಸಾಹಿತ್ಯ, ಜೀವನ ಬೇರೆ ಬೇರೆ: ಎಸ್.ದಿವಾಕರ್

    By adminFebruary 5, 2025No Comments1 Min Read
    book

    ತುಮಕೂರು: ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್.ದಿವಾಕರ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮಂಗಳವಾರ ಹಮ್ಮಿಕೊಂಡಿದ್ದ ‘ಸಣ್ಣ ಕಥೆ: ಒಂದು ಅನುಸಂಧಾನ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಣ್ಣ ಕಥೆ, ಒಂದು ಹಾಸ್ಯ ಪ್ರಸಂಗ, ಗದ್ಯ ಅಥವಾ ಒಂದು ಘಟನೆಯ ವರದಿ ಮತ್ತು ಒಬ್ಬ ವ್ಯಕ್ತಿಯ ಚಿತ್ರಣ ಅಲ್ಲ, ಇದು ಕಥೆಯದ್ದೇ ಮತ್ತೊಂದು ಆಯಾಮವಾಗಿದೆ. ಕಥೆ ಸೃಷ್ಟಿಯಾಗುವುದು ಜೀವನದ ಅನುಭವಗಳಿಂದ ಎಂಬುದಕ್ಕಿಂದಲೂ ಸುತ್ತಲಿನ ವಾತಾವರಣ ಹಾಗೂ ಕಲ್ಪನಾಶಕ್ತಿಯಿಂದ ಎಂದರು.

    ಕಥೆಗಳನ್ನು ಮೌಖಿಕವಾಗಿಯೇ ಹೇಳುವ ಕಾಲವಿತ್ತು. ಈಗ ಪುಸ್ತಕದಲ್ಲಿ ಓದಬೇಕಿದೆ. ಕಥೆ ಚಿಕ್ಕದಾದರೂ ಪಾತ್ರಗಳನ್ನು ಹಿಡಿದಿಟ್ಟುಕೊಂಡು ಓದಿಸಿಕೊಳ್ಳುವಂತಿರಬೇಕು. ಸಂಗೀತ, ನಾಟಕ, ಚಿತ್ರಕಲೆ, ನೃತ್ಯ ಕಲೆ ಇವುಗಳಿಗೆಲ್ಲ ಪಠ್ಯಕ್ರಮ ಹಾಗೂ ಗುರುಗಳ ಅವಶ್ಯಕತೆ ಇದೆ. ಆದರೆ ಸಾಹಿತ್ಯ, ಸಣ್ಣ ಕಥೆಗಳ ರಚನೆಗೆ ಪಠ್ಯಕ್ರಮದ ಅವಶ್ಯಕತೆ ಇರುವುದಿಲ್ಲ; ಆಲೋಚನಾಶಕ್ತಿ ಹಾಗೂ ಬರವಣಿಗೆಯ ಸಾಮರ್ಥ್ಯ ಅಗತ್ಯ ಎಂದರು.

    ಕನ್ನಡದಲ್ಲಿ ಪ್ರಥಮ ಪುರುಷ ಹಾಗೂ ತೃತೀಯ ಪುರುಷ ಪ್ರಯೋಗದ ಕಥೆಗಳೇ ಹೆಚ್ಚು. ದ್ವಿತೀಯ ಪುರುಷ ಪ್ರಯೋಗದ ಕಥೆಗಳು ತೀರಾ ವಿರಳ. ಪಶ್ಚಿಮದಲ್ಲಿ ಈ ಪ್ರಯೋಗಗಳು ಆಗಿವೆ. ಇಂತಹ ಪ್ರಯೋಗಗಳು ಕನ್ನಡದಲ್ಲೂ ಆಗಬೇಕು ಎಂದರು.

    ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ನಿತ್ಯಾನಂದ ಬಿ. ಶೆಟ್ಟಿ, ಡಾ. ಎಸ್. ಪಿ. ಪದ್ಮಪ್ರಸಾದ್ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕಾ ವಲಯಗಳ ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತುಮಕೂರಿನ ಗೊಲನ ಎಂಟರ್…

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ

    October 4, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.