nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಎಲ್ಲರನ್ನು ಆಕರ್ಷಣೆ ಮಾಡುವ ಸಂವೇದನಾಶೀಲ ಕ್ಷೇತ್ರ: ಬರಗೂರು ರಾಮಚಂದ್ರಪ್ಪ
    ತುರುವೇಕೆರೆ September 23, 2025

    ಸಾಹಿತ್ಯ ಎಲ್ಲರನ್ನು ಆಕರ್ಷಣೆ ಮಾಡುವ ಸಂವೇದನಾಶೀಲ ಕ್ಷೇತ್ರ: ಬರಗೂರು ರಾಮಚಂದ್ರಪ್ಪ

    By adminSeptember 23, 2025No Comments2 Mins Read
    kannada

    ತುರುವೇಕೆರೆ: ಸಾಹಿತ್ಯ ಎಲ್ಲರನ್ನು ಆಕರ್ಷಣೆ ಮಾಡುವ ಸಂವೇದನಾಶೀಲ ಕ್ಷೇತ್ರ. ಸಮ್ಮೇಳನ ಕನ್ನಡದ ಪ್ರಜ್ಞೆ ವಿಸ್ತರಿಸುವ ಕೆಲಸ ಮಾಡಬೇಕು ಎಂದು ಚಿಂತಕ ಬರಗೂರು ರಾಮಚಂದ್ರಪ್ಪ ಹೇಳಿದರು.

    ವೈ.ಟಿ.ರಸ್ತೆಯಲ್ಲಿನ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಸೋಮವಾರ ನಡೆದ ತುರುವೇಕೆರೆ ತಾಲ್ಲೂಕು ಮಟ್ಟದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

    ಅಂತರಿಕ ಒಳ ನೋಟದಲ್ಲಿ ಕನ್ನಡವನ್ನು ಬಳಸುವ, ಉಳಿಸುವ, ಬೆಳೆಸುವ ಪ್ರಜ್ಞೆ ಮುಖ್ಯ. ನೀವು ಕನ್ನಡಿಗರನ್ನು ಉಳಿಸಿದರೆ ಆ ಜನಸಮುದಾಯ ತಾನಾಗಿಯೇ ಕನ್ನಡ ಭಾಷೆ ಉಳಿಸುತ್ತಾರೆ. ಕನ್ನಡ ಓದುವ ಕಾರಣಕ್ಕಾಗಿ ಅವರು ನಿರುದ್ಯೋಗಿಗಳಾಗಂದತೆ ವ್ಯವಸ್ಥೆ ನೋಡಿಕೊಳ್ಳಬೇಕು ಎಂದರು.

    ಕನ್ನಡ ಸಾಹಿತ್ಯದಲ್ಲಿ ಚಿಂತನಶೀಲ ವೇದಿಕೆಯಾಗಿದ್ದ ಸೂಫಿಗಳು ಮತ್ತು ಸಂತರು ತಮ್ಮ ವೈಚಾರಿಕ ಚಿಂತನೆಗಳ ಮೂಲಕ ಸಮಾಜದಲ್ಲಿ ಮನುಷ್ಯ ಸಂಬಂಧಗಳ ಬೆಸೆಯುವ ಕೆಲಸ ಮಾಡಿದರು. ಕನ್ನಡ ಭಾಷೆ, ಸಾಹಿತ್ಯ ಜನತಾರತಮ್ಯ ಕೆರಳಿಸದೆ ಎಲ್ಲರೊಡನೆ ಸೌಹಾರ್ದ, ಸಮಾನತೆ ಉಂಟು ಮಾಡಿ ಮಾನವೀಯ ಪ್ರಜ್ಞೆಯನ್ನು ಜನರಲ್ಲಿ ಮೂಡಿಸು ಕೆಲಸ ಮಾಡಿದೆ ಎಂದರು.

    ಸಮ್ಮೇಳನಾಧ್ಯಕ್ಷ ಪ್ರೊ.ಸಂಪಿಗೆ ತೋಂಟಾದಾರ್ಯ ಮಾತನಾಡಿ, ಸಹೃದಯ ಸಮಾಜ ನಿರ್ಮಾಣದಲ್ಲಿ ಸಾಹಿತ್ಯ, ಕೃಷಿ, ಕಲೆ, ರಂಗಭೂಮಿ, ಶಿಕ್ಷಣ, ಭಾಷೆ ಪ್ರಾಮುಖ್ಯತೆ ವಹಿಸುತ್ತವೆ. ಅಸತ್ಯದಿಂದ ಬೆಳಕಿನೆಡೆಗೆ ಸಾಗಬೇಕು. ಪರಸ್ಪರ ದ್ವೇಷ, ಅಸೂಹೆ, ಕ್ರೌರ್ಯ ಅಳಿಯಬೇಕು ಎಂದರು.

    ಬೆಳಗ್ಗೆ ರಾಷ್ಟ್ರ ಧ್ವಜಾರೋಹಣವನ್ನು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ನಾಡ ದ್ವಜಾರೋಹಣವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಸಿ.ಶೀಲಾ ನೆರವೇರಿಸಿದರು. ಸಮ್ಮೇಳನಾಧ್ಯಕ್ಷ ಸಂಪಿಗೆ ತೋಂಟದಾರ್ಯರನ್ನು ತೆರೆದ ವಾಹನದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ವಿವಿಧ ಜಾನಪದ ಕಲಾ ಮೇಳಗಳ ನೃತ್ಯ, ಕುಣಿತ ಹಾಗೂ ಪೂರ್ಣ ಕುಂಭ ಕಳಶ ಸಮೇತ ವೇದಿಕೆವರೆಗೆ ಮೆರವಣಿಗೆ ಮಾಡಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎನ್.ಸಿದ್ದಲಿಂಗಪ್ಪ ಅಶಯ ನುಡಿಗಳನ್ನಾಡಿದರು.

    ಶಾಸಕ ಎಂ.ಟಿ.ಕೃಷ್ಣಪ್ಪ, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿದರು. ‘ಕಲ್ಪವಿಜಯ’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ವಿವಿಧ ಹಂತದಲ್ಲಿ ಮೂರು ಗೋಷ್ಠಿ ಜರುಗಿತು. ಶಾಲಾಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯ ಕನ್ನಡ ಭಾಷೆಯಲ್ಲಿ 125 ಅಂಕಗಳಿಸಿದ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಐದಾರು ಲೇಖಕರ ಕೃತಿ ಬಿಡುಗಡೆ ಮಾಡಲಾಯಿತು. ಸಂಜೆ ಕಾಡಸಿದ್ದೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಮುನಿಯೂರು ದಾಸಾಚಾರ್ ಶಿಷ್ಯರಿಂದ ದೇವಿಮಹಾತ್ಮ ಯಕ್ಷಗಾನ ಪ್ರದರ್ಶನ ಜರುಗಿತು.

    ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ, ಜಿಲ್ಲಾ ಕಸಾಪ ಕಾರ್ಯದರ್ಶಿ ಎ.ಎನ್.ಯೋಗೀಶ್ವರಪ್ಪ, ಬೋರೇಗೌಡ, ಕೆಂಪರಾಜು, ಪರಮೇಶ್ವರ ಸ್ವಾಮಿ, ದಿನೇಶ್ ನಂ.ರಾಜುಮುನಿಯೂರು, ದೊಡ್ಡಾಘಟ್ಟ ಚಂದ್ರೇಶ್, ಎನ್.ಆರ್.ಜಯರಾಮ್, ಶ್ರೀಕಂಠೇಗೌಡ ಇದ್ದರು.

    ಸಾಹಿತ್ಯಾಸಕ್ತರು ಇಲ್ಲದೆ ಸಮ್ಮೇಳನದ ವೇದಿಕೆ ಬಲ ಮತ್ತು ಎಡ ಭಾಗದಲ್ಲಿನ ಬಹುಪಾಲು ಆಸನಗಳು ಖಾಲಿ ಹೊಡೆಯುತ್ತಿದ್ದವು. ಪುಸ್ತಕ ಸೇರಿದಂತೆ ಸಮ್ಮೇಳನಕ್ಕೆ ಪೂರಕವಾದ ಮಳಿಗೆಗಳೇ ಇಲ್ಲವೆಂದು ಕನ್ನಡಾಭಿನಾಗಳು ಅಸಮಾಧಾನ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.