ಸಿಕಂದರ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್, ಇದೇ ವೇಳೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ ಎಂದು ಸಲ್ಮಾನ್ ಹೇಳಿಕೊಂಡಿದ್ದಾರೆ.
ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4