ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರ್ಸೋಲ್ಕೆಲ್ಲಿ ಇಂಡಿಯಾ ಪ್ರೈ.ಲಿ. .°.(Persolkelly India Pvt. Ltd ಹಾಗೂ ಶ್ರೀ ರಾಮ್ ಫಾರ್ಚೂನ್ (Shri Ram Fortune) ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ 26ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW