ತುಮಕೂರು: ಮನೆಯ ಬೀಗ ಮುರಿದು 6 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿರೋ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದೆ.
ರಂಗನಾಥ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು ಅವರು ವಕೀಲ ವೃತ್ತಿ ಮಾಡುತ್ತಿದ್ದಾರೆ.
ರಂಗನಾಥ್ ಕುಟುಂಬ ಊರಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿದೆ. ರಂಗನಾಥ್ ಮನೆಗೆ ವಾಪಸ್ ಬಂದಾಗ ಕಳ್ಳತನ ಕೃತ್ಯ ಪತ್ತೆಯಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA