nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತ ಯಾಚನೆ ಮಾಡಿದ ಎಸ್. ಶಿವಪ್ರಸಾದ್
    ರಾಜ್ಯ ಸುದ್ದಿ April 24, 2024

    ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತ ಯಾಚನೆ ಮಾಡಿದ ಎಸ್. ಶಿವಪ್ರಸಾದ್

    By adminApril 24, 2024No Comments2 Mins Read
    pavagada

    ಪಾವಗಡ: ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ ಎಂದು ಮದುಗಿರಿ ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಎಸ್. ಶಿವಪ್ರಸಾದ್ ತಿಳಿಸಿದ್ದಾರೆ. ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮನೆಮನೆ ಪ್ರಚಾರ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

    ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರದ ಒಂದಲ್ಲ ಒಂದು ಯೋಜನೆ ಪ್ರತಿ ಮನೆಗೂ ತಲುಪಿದೆ ಉಜ್ವಲ ಯೋಜನೆ ಅನಿಲ ಗ್ಯಾಸ್, ಗರೀಬ್ ಕಲ್ಯಾಣ್ ಅಕ್ಕಿ ಯೋಜನೆ, ಸ್ವಚ್ಛ ಭಾರತ ಅಡಿಯಲ್ಲಿ ಶೌಚಾಲಯ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ, ಆಯುಷ್ಮಾನ್ ಭಾರತ್, ಬ್ಯಾಂಕಿನಲ್ಲಿ ಜನಧನ ಖಾತೆ, ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಹಳ್ಳಿಗಳಿಗೆ ರಸ್ತೆ, ನೂತನ ರಾಷ್ಟ್ರೀಯ ಹೆದ್ದಾರಿಗಳನಿರ್ಮಾಣ, ಸೇರಿದಂತೆ ಅನೇಕ ಜನಪರ ಯೋಜನೆಗಳು ದೇಶದ ಜನತೆಗೆ ತಲುಪಿವೆ.

    ಹತ್ತು ವರ್ಷಗಳಲ್ಲಿ ದೇಶ ಕಾಯುವ ಸೈನ್ಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ನೀಡಿ ದೇಶದ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಪಾರದರ್ಶಕ ಆಡಳಿತವನ್ನು ನೀಡಿದ್ದಾರೆ ಇದನ್ನು ದೇಶದ ಜನತೆ ಗಮನಿಸಿದ್ದಾರೆ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ 400ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಗೆಲುವು ಸಾಧಿಸುತ್ತವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚಿನ ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಭದ್ರಾ ಮೇಲ್ದಂಡೆ ನೀರು ಯೋಜನೆ ರೈಲ್ವೆ ಯೋಜನೆ ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಒತ್ತು ನೀಡಿ ನಿರುದ್ಯೋಗ ಸಮಸ್ಯೆಗೆ ಪರಿಹರಿಸಲು ಕಾರ್ಖಾನೆಗಳು ಸ್ಥಾಪನೆ ಹೆಚ್ಚಿನ ಗಮನಹರಿಸುತ್ತಾರೆ ಎಂದರು.

    ಈ ಸಂದರ್ಭದಲ್ಲಿ ಜೆಡಿಎಸ್ ಹೋಬಳಿ ಅಧ್ಯಕ್ಷರಾದ ಜಿ.ಬಿ. ಸತ್ಯನಾರಾಯಣ ಬಿಜೆಪಿ ಮುಖಂಡರಾದ ಜಿ.ಟಿ. ಗಿರೀಶ್, ಸೂರ್ಯನಾರಾಯಣ, ಬಿ. ಹೊಸಹಳ್ಳಿ ನಾಗರಾಜು, ಚೈತನ್ಯ ಪ್ರಭು, ಬ್ಯಾಡನೂರು ಶಿವು, ಮುರಳಿ ಕೃಷ್ಣ, ದುಗ್ಗಿವೆಂಕಟೇಶ್, ಸದಾನಂದ, ಉಮಾಮಹೇಶ್, ತಿಪ್ಪೇಸ್ವಾಮಿ ಅನಿಲ್, ಕುಮಾರ್, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.